July 27, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya
ಬೆಳ್ತಂಗಡಿ: ಜೂ.5ರಂದು ನಡೆದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಕಾರ್ಯಕರ್ತರೋರ್ವರು ಕಾಂಗ್ರೆಸ್ ಬೂತುಗಳಿಗೆ ನೀಡಿದ ಹಣ ಸಮರ್ಪಕವಾಗಿ ನಿರ್ವಹಣೆ ಆಗಿಲ್ಲ, ಹಣ ನಾಯಕರ ಬಳಿ ಬಾಕಿಯಾಗಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya
ಕಕ್ಕಿಂಜೆ : ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ.6 ರಂದು ಮಂಗಳವಾರ ಬೆಳಿಗ್ಗೆ 9:30 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಚಾರ್ಮಾಡಿ, ಮುಂಡಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯಶ್ರೀ ಹರಿಪ್ರಸಾದ್, ಸದಸ್ಯರಾದ ರವಿ ಪೂಜಾರಿ, ಶಾಲಿನಿ ಕೆ. ಬಂಗೇರ, ಶಾಂತಿ ಕಿರಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ” ಶ್ರೀ ಮಂಜುನಾಥ ದಳದ” ಕಬ್, ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವಿಶ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ, ಬೆಳ್ತಂಗಡಿ, ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಾಗೂ ವಿಶ್ವ ಪರಿಸರ ದಿನವನ್ನು ಜೂ.5 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya
ಅಳದಂಗಡಿ :ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆಯ ಕಾರ್ಯಕ್ರಮದ ಅಂಗವಾಗಿ ಉಪ ವಲಯ ಅರಣ್ಯ ಇಲಾಖೆ ಅಳದಂಗಡಿಯ ವತಿಯಿಂದ ಬಡಗಕಾರಂದೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಳದಂಗಡಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya
ಉಜಿರೆ: ಮುಂಗಾರು ಪೂರ್ವ ಸಿದ್ಧತೆ ಅಂಗವಾಗಿ ಶಾಸಕ ಹರೀಶ್ ಪೂಂಜ ಅವರ ಸೂಚನೆಯಂತೆ ಜೂ 4 ರಂದು   ತಾಲೂಕಿನ  ಹಲವು ಕಡೆ ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿರುವ ಕಸಕಡ್ಡಿಗಳ  ಸ್ವಚ್ಛತಾ  ಕಾರ್ಯಕ್ರಮ ನಡೆಯಿತು.ಮಳೆಗಾಲದಲ್ಲಿ ನದಿ, ಹೊಳೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya
ಉಜಿರೆ: ನಾಲ್ವಡಿ ಕೃಷ್ಣರಾಜ ಒಡೆಯರ್ ಒಬ್ಬ ಶ್ರೇಷ್ಠ ದಾರ್ಶನಿಕ, ಪ್ರಜಾಹಿತ ಚಿಂತಕರು, ಶೈಕ್ಷಣಿಕ, ವೈಜ್ಞಾನಿಕ ಸಂಸ್ಥೆಗಳ ಸ್ಥಾಪಕರು.  ಅವರು  ತಮ್ಮ ರಾಜ್ಯದ ಹಾಗೂ ಜನತೆಯ ಬಗ್ಗೆ ವಿಶೇಷ ಕಾಳಜಿ ಹಾಗೂ ಗೌರವ ಹೊಂದಿದ್ದರು. ದೂರದೃಷ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
ಮುಂಡಾಜೆ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆಯು ಜೂ4 ರಂದು  ಭವಾನಿ ಶೆಟ್ಟಿ ಸೋಮಂತಡ್ಕ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮೀಣ  ಸ್ವಉದ್ಯೋಗ ಮಾದರಿ ಮಹಿಳೆಯಾಗಿ ಗುರುತಿಸಲ್ಪಟ್ಟು ಭವಾನಿ ಶೆಟ್ಟಿ ಹಾಗೂ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಆರೋಪ ಪ್ರಕರಣದಲ್ಲಿ ಪಿಡಿಒ‌ ನೀಡಿರುವ ದೂರಿನಂತೆ ಮೂರು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
error: Content is protected !!