25.8 C
ಪುತ್ತೂರು, ಬೆಳ್ತಂಗಡಿ
March 13, 2026

Category : ಬೆಳ್ತಂಗಡಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya
ಬೆಳ್ತಂಗಡಿ: ಬೈಕ್‌ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಲಾಲ ಗ್ರಾಮದಲ್ಲಿ ಡಿ.26ರಂದು ನಡೆದಿದೆ. ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಪುತ್ರ ಸುಕೇಶ್(31) ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya
ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುವೆಟ್ಟು ಗ್ರಾಮದ ಸರ್ವೇ ನಂಬರ್ 117ರಲ್ಲಿ ಅನದಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿಯನ್ನು ಡಿ. 27ರಂದು ಗ್ರಾಮ ಪಂಚಾಯತ್ ಕುವೆಟ್ಟು ಪಿಡಿಓ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya
ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಬಜಿರೆ, ಜನಜಾಗೃತಿ ಗ್ರಾಮಸಮಿತಿ ಬಜಿರೆ ಹಾಗೂ ವಿಘ್ನೇಶ್ವರ ನವಜೀವನ ಭಜನ ಮಂಡಳಿ ಬಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಸುಭೀಕ್ಷೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
ತೆಂಕಕಾರಂದೂರು ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ಡಿ.26 ರಂದು ಮಡಂತ್ಯಾರು ವೇದಮೂರ್ತಿ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಗೊನೆ ಮುಹೂರ್ತ, ಸ್ವಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಪ್ರಸಿದ್ಧ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿಗಳು ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಆಯ್ಕೆಗಳನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ ಎಂ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜು ಮತ್ತು ನಿಟ್ಟೆ ವಿಶ್ವವಿದ್ಯಾನಿಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಪಿ ಎಂ ಶ್ರೀ ಯೋಜನೆಯಡಿಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮದಡಿಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ವಿಷಯದ ಬಗ್ಗೆ ನಮ್ಮ ಶಾಲಾ ಹಿರಿಯ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸಹಕಾರ ಸಂಘದ ಅಭಿವೃದ್ಧಿಗೆ ಕಾರಣೀಕರ್ತರಾದ ಸಹೃದಯ ಸದಸ್ಯರು ಮತ್ತು ಗ್ರಾಹಕ ಬಾಂಧವರ ಸಮ್ಮಿಲನ ಕಾರ್ಯಕ್ರಮದೊಂದಿಗೆ, ನಡೆದು ಬಂದ ಹಾದಿಯ ಮೆಲುಕು ಹಾಕುವ ಹೆಜ್ಜೆಗುರುತು ಕಾರ್ಯಕ್ರಮವು ಕೇಂದ್ರ ಕಛೇರಿಯ ಶ್ರೀ ಗುರು ಸಾನಿಧ್ಯ ವಾಣಿಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ರೂ. 1 ಕೋಟಿ ವೆಚ್ಚದ ನಗರಲಂಕಾರ ದೀಪವನ್ನು ಬರೋಡ ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಅವರು ಡಿ 26 ರಂದು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು ಅಭಿವೃದ್ಧಿಯ ಸಂಕಲ್ಪ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya
ಉಜಿರೆ: ಸುಮಾರು ಒಂದು ಸಾವಿರ ಸುದೀರ್ಘ ಇತಿಹಾಸವುಳ್ಳ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಬಗ್ಗೆ ಪೂರ್ವಾಭಾವಿ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ಡಿ.26 ರಂದು ನಡೆಯಿತು. ದೇವಸ್ಥಾನದ...
error: Content is protected !!