25.8 C
ಪುತ್ತೂರು, ಬೆಳ್ತಂಗಡಿ
March 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya
ಉಜಿರೆ: ಸುಮಾರು ಒಂದು ಸಾವಿರ ಸುದೀರ್ಘ ಇತಿಹಾಸವುಳ್ಳ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಬಗ್ಗೆ ಪೂರ್ವಾಭಾವಿ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ಡಿ.26 ರಂದು ನಡೆಯಿತು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya
ಮಚ್ಚಿನ ಗ್ರಾಮ ಪಂಚಾಯಿತಿನಲ್ಲಿ 2025 -26ನೇ ಸಾಲಿನಲ್ಲಿ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ನಡೆಯಿತು. ನಂತರ 2025- 26 ನೇ ಸಾಲಿನ ವಿಶೇಷ ಚೇತನರಿಗೆ ವೀಲ್ ಚೇರ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya
ಬೆಳ್ತಂಗಡಿ: ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಚಿನ್ನಯ್ಯ ಜೈಲಿನಿಂದ ಬಿಡುಗಡೆ ಬಳಿಕ ಮೊದಲ ಭಾರಿಗೆ ಡಿ.26 ರಂದು 12 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿ ಮಲ್ಲಿಕಾ ಹಾಗೂ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಲಾಯಿಲದಿಂದ ಬೆಳ್ತಂಗಡಿ ನಗರ ಸಂಪರ್ಕಿಸುವ ನಾಗರಿಕರ ಬಹು ವರ್ಷಗಳ ಬೇಡಿಕೆಯಾದ ಮಠದಬೈಲು ಎಂಬಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಡಿ.26 ರಂದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು. ಸುಮಾರು 35 ಲಕ್ಷ ರೂಪಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya
ಬೆಳ್ತಂಗಡಿ : ನನ್ನದೊಂದು ಕನಸಿದೆ ಆ ಕನಸಿಗೆ ಊರವರು, ಪೋಷಕರು, ಶಿಕ್ಷಕರು, ದಾನಿಗಳು ಮತ್ತು ಈ ಹಿಂದೆ ಸಹಕಾರ ನೀಡಿದ ರೀತಿಯಲ್ಲಿ ಶಿಕ್ಷಣ ಇಲಾಖೆ ಜೊತೆಗಿರಬೇಕು ಎಂದು ಲಕ್ಷ್ಮಿ ಗ್ರೂಪ್ ಮಾಲಕ, ಉಜಿರೆ ‘ಬದುಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya
ಬೆಳ್ತಂಗಡಿ: ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಶ್ರೀರಾಮ ಶೆಟ್ಟಿಗಾರ್ ಇವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ ರೂ.54,589 ಮೊತ್ತದ ಚೆಕ್‌ನ್ನು ಡಿ.24 ರಂದು ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಶ್ರೀರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya
ಬೆಳ್ತಂಗಡಿ: ಪ್ರವಾಸೋದ್ಯಮ ಮತ್ತು ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ‘ಫೋರ್ಸ್ ಅರ್ಬಾನಿಯಾ’ (Force Urbania) ಇದೀಗ ಪ್ರಥಮ ಬಾರಿಗೆ ಬೆಳ್ತಂಗಡಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಸುಸಜ್ಜಿತ ಸೌಲಭ್ಯಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya
ಬಳಂಜ: ಇಲ್ಲಿಯ ಕೊಂಗುಳ ನಿವಾಸಿ ಕೃಷಿಕರಾದ ಕರಿಯ ಪೂಜಾರಿ (70ವ ) ಅವರು ಅಸೌಖ್ಯದಿಂದ ಡಿ.25ರಂದು ರಾತ್ರಿ ನಿಧನರಾದರು. ಮೃತರು ಪತ್ನಿ ಟಾಕಮ್ಮ, ಐದು ಮಕ್ಕಳಾದ ಶೀಲಾ, ಬೇಬಿ, ಸುರೇಶ್, ವಿಜಯ, ಸತೀಶ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya
ಮಿತ್ತಬಾಗಿಲು: ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವವು ಡಿ.25ರಿಂದ ಡಿ. 31ರವರೆಗೆ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು, ದಾನಶಾಲಾ ಮಠ, ಕಾರ್ಕಳ ಇವರ ಪಾವನ ಸಾನ್ನಿಧ್ಯ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya
ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳು ಕಟ್ಟಿಸಿದ ಸರಕಾರಿ ಶಾಲೆಯ ಉದ್ಘಾಟನಾ ಸಮಾರಂಭ ಮತ್ತು ಶಾಲಾ ವಿದ್ಯಾರ್ಥಿಗಳು, ಹಳೆವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಂದ ಸಾಂಸ್ಕೃತಿಕ ವೈಭವ ಡಿ. 29...
error: Content is protected !!