ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ
ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯದ ಕಾರ್ಯಕ್ರಮವು ಏ .6ರಂದು ನಡೆಯಿತು. ಪ್ರೊ.ಗಣಪತಿ ಭಟ್ ಕುಳಮರ್ವ ಇವರು ಭಗವದ್ಗೀತೆಯ ನಾಲ್ಕನೆಯ ಅಧ್ಯಾಯದ ಉಪನ್ಯಾಸವನ್ನು...