26.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಮೈತ್ರಿ ಯುವಕ ಮಂಡಲದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನೆ

Suddi Udaya
ಬೆಳಾಲು : ಸೆ 06 ಮೈತ್ರಿ ಯುವಕ ಮಂಡಲ ಬೆಳಾಲು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಸೆ. 06 ರಂದು ಯುವಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಮದ್ದಡ್ಕ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ 4 ರoದು ಶ್ರೀರಾಮ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಈದ್‌ಮಿಲಾದ್ ಆಚರಣೆ

Suddi Udaya
ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಈದ್ ಮಿಲಾದ್ ಆಚರಣೆ ಅರ್ಥಪೂರ್ಣವಾಗಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸೂರಜ್ ಚಾರ್ಲ್ಸ್ ನ್ಯೂನಸ್ ವಹಿಸಿದ್ದು, ಕಾಲೇಜಿನಲ್ಲಿ ಸರ್ವಧರ್ಮದ ಹಬ್ಬಗಳನ್ನೂ ಆಚರಿಸಲಾಗುತ್ತಿದೆ. ಇದು ವಿದ್ಯಾರ್ಥಿ ಜೀವನದಿಂದಲೇ ಸೌಹಾರ್ದತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ: ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಸೆ. 5ರಂದು ಶಿಕ್ಷಕರ ದಿನಾಚರಣೆಯ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾರತದ ಖ್ಯಾತ ತತ್ವಜ್ಞಾನಿ, ಶಿಕ್ಷಣತಜ್ಞ ಹಾಗೂ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣಾರ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೀ ಕ್ಷೇ.ಧ.ಗ್ರಾ. ಯೋಜನೆಯ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾರ್ಜನೆಗೆ ವಿಧ್ಯಾನಿಧಿ ವಿತರಣೆ

Suddi Udaya
ಬೆಳ್ತಂಗಡಿ: ಮಾತೃಶ್ರೀ ಹೇಮಾವತಿರವರ ಕನಸಿನ ಕಾರ್ಯಕ್ರಮವಾದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದ ನಿರ್ಗತಿಕರನ್ನು ಗುರುತಿಸಿ ಅವರಿಗೆ ಪ್ರತಿ ತಿಂಗಳು ಮಾಸಾಶನವನ್ನು ನೀಡುವುದರ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಮಕ್ಕಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುದೀಕರಣಕ್ಕೆ ಅನುಮತಿ ದೊರಕಿಸುವಲ್ಲಿ ವಿಶೇಷ ಶ್ರಮವಹಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಕುತ್ಲೂರು ಗ್ರಾಮಸ್ಥರಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುತ್ಲೂರು ಗ್ರಾಮದ ಅಲಂಬ, ಪಂಜಾಲ್, ನಂಗಾಜೆ ಹಾಗೂ ಅಂಜರೊಟ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, ವಿದ್ಯುತ್ ಮಾರ್ಗ ಅಳವಡಿಸಲು ಅಗತ್ಯ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನದ ಪದಕ ಪಡೆದ ಮೋನಿಷಾ ರಸ್ಕಿನ್ಹಾ

Suddi Udaya
ನಡಾ ಗ್ರಾಮದ ಸುರ್ಯ ನಿವಾಸಿಗಳಾದ ಮೋವಿನ್ ರಸ್ಕಿನ್ಹಾ ಹಾಗೂ ಜೆಸಿಂತಾ ರಸ್ಕಿನ್ಹಾ ಅವರ ಪುತ್ರಿ ಮೋನಿಷಾ ರಸ್ಕಿನ್ಹಾ ಅವರು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠಂ ಸಂಸ್ಥೆಯಲ್ಲಿ ಐದು ವರ್ಷಗಳ ಅಧ್ಯಯನದ ಅವಧಿಯಲ್ಲಿ ನಿರಂತರವಾಗಿ ಪ್ರಥಮ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಕ್ಕಳು ನವಶಕ್ತಿ,...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya
ಕಲ್ಮಂಜ: ಗ್ರಾಮದ ಅಕ್ಷಯ ನಗರದಲ್ಲಿ ಕಾಡಾನೆಯೊಂದು ಓಡಾಟ ನಡೆಸುತ್ತಿರುವುದು ಕಂಡುಬಂದಿದೆ. ಕಾಡಾನೆ ಪ್ರತ್ಯಕ್ಷವಾಗಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲದೇ, ಆನೆಯು ಮಾನಸಿಕ ಸಮತೋಲನ ಕಳೆದುಕೊಂಡಂತೆ ಬೇಕಾಬಿಟ್ಟಿ ಓಡುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

Suddi Udaya
ಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಬೇಟೆ ಚುರುಕುಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು.ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ...
error: Content is protected !!