23.1 C
ಪುತ್ತೂರು, ಬೆಳ್ತಂಗಡಿ
March 14, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯಮದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಅತೀ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya
ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು. ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ: ಜಾತಿ ನಿಂದನೆ ಮಾಡಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಪ್ರಕರಣದ ಸಂಬಂಧ ಆರೋಪಿ ಆಂಬುಲೆನ್ಸ್ ಚಾಲಕ ನೌಷದ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ ಘಟನೆ ವರದಿಯಾಗಿದೆ. ಪ್ರಕರಣ: ಬೆಳ್ತಂಗಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya
ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022 ರಲ್ಲಿ ನಡೆದ ಪತ್ನಿಯಿಂದ ಪತಿ ಹತ್ಯೆ ಪ್ರಕರಣದ ತೀರ್ಪು ಡಿ.23 ರಂದು ಹೊರಬಿದ್ದಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -೧ (ಪೋಕ್ಸೋ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ; ಮೆಥಮೆಟಿಕ್ಸ್ ಒಲೆಂಪಿಯಾಡ್ ಇವರು ಬೆಂಗಳೂರಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ರಿಷಿಕಾ ಎಂ ಉಜಿರೆ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬೆಳ್ತಂಗಡಿ ಶಾಖೆಯ ಸಿಬ್ಬಂದಿ, ಮಾಜಿ‌ ಯೋಧ ಮೋಹನ್ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ತಾಲೂಕಿನ 19 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಡಿ.28 ರಂದು ನಡೆಯಲಿದ್ದು ಇದರ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya
ವೇಣೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya
ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ರೋಟರಿ ಕ್ಲಬ್ ಅಧ್ಯಕ್ಷ ರೋ.ಮ್ಯಾಕ್ಸಿo ಅಲ್ಬು ಕರ್ಕ್ ಅವರಿಗೆ ಮನವಿಯನ್ನು ನೀಡಿದಾಗ ತಕ್ಷಣ ಸ್ಪಂದಿಸಿ ಐದು ಬರೆಯುವ ಟೇಬಲ್ ನೀಡಿದರು. ರೋಟರಿ ಕ್ಲಬ್ ಕಾರ್ಯದರ್ಶಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya
ಉರುವಾಲು: ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆಯು ಡಿ. 23 ರಂದು ನಡೆಸಲಾಯಿತು. ಕಾರ್ಯಕ್ರಮದ ರೂಪುರೇಷೆ ವಿವಿಧ ಜವಾಬ್ದಾರಿ, ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಈ...
error: Content is protected !!