ಆ.29 ರಿಂದ ಸೆ.2ರ ವರೆಗೆ ಪಾಸ್ಪೋರ್ಟ್ ಸೇವಾ ಪೋರ್ಟಲ್ ಬಂದ್
ಬೆಳ್ತಂಗಡಿ: ಪಾಸ್ಪೋರ್ಟ್ ಸಂಬಂಧಪಟ್ಟ ಕೆಲಸಗಳಿಗೆ ಆ.29 ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಪಾಸ್ಪೋರ್ಟ್ ಸೇವಾ ಪೋರ್ಟಲ್ (Passport Seva portal) ಬಂದ್ ಆಗಿರುತ್ತದೆ. ಮುಖ್ಯವಾಗಿ ಟೆಕ್ನಿಕಲ್ ಮೈಂಟೆನೆನ್ಸ್ ಕಾರಣಕ್ಕೆ...
