23.1 C
ಪುತ್ತೂರು, ಬೆಳ್ತಂಗಡಿ
March 14, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ.23 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ,, ವಕೀಲರ ಸಂಘ ಬೆಳ್ತಂಗಡಿ, ಹಾಗೂ ಬೆನಕ ಆಸ್ಪತ್ರೆ, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಬೆನಕ ಆಸ್ಪತ್ರೆಯ ವಠಾರದಲ್ಲಿ ಡಿ.23 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (CBSE, ನವದೆಹಲಿಗೆ ಸಂಯೋಜಿತ) ಶಾಲೆಯ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಲಾಬ್ದಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಭಾಗಿತ್ವದ ಮೂಡುಬಿದಿರೆಯ ಸೈಂಟ್ ಥೋಮಸ್ ಸಂಸ್ಥೆಯ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರನ್ನು ಕಾಶಿಪಟ್ಣ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರು ಭೇಟಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಶಿಪಟ್ಣ ಶಾಲಾ ಕೊಠಡಿ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya
ಪಡಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಮಟ್ಟದ 26ನೇ ಜನಸ್ಪಂದನ ಸಭೆ ಡಿ. 23 ರಂದು ಗ್ರಾಮ ಗಣಪತಿ ಭವನ ಪಡಂಗಡಿಯಲ್ಲಿ ನಡೆಯಿತು. ಜಾತ್ರೆ ನೇಮೋತ್ಸವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಜನಸ್ಪಂದನ ಸಭೆ

Suddi Udaya
ಕುವೆಟ್ಟು: ಜನರ ಬಳಿಗೆ ತಾಲೂಕು ಆಡಳಿತ ಎಂಬ ಕಲ್ಪನೆಯ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಮಟ್ಟದ 29ನೇ ಜನಸ್ಪಂದನ ಸಭೆ ಡಿ.23 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯಿತು. ತಹಶೀಲ್ದಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya
ಆರಂಬೋಡಿ: ಇತಿಹಾಸ ಪ್ರಸಿದ್ಧ, ಧಾರ್ಮಿಕ ಹಿನ್ನಲೆಯ ನಂಟು ಹೊಂದಿರುವ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಪೂಂಜ ಕ್ಷೇತ್ರದ ಆಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯರವರು ಡಿ . 21 ರಂದು ಚಾಲನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya
ಉರುವಾಲು : ಮಹಮ್ಮಾಯಿ ಮರಾಠಿ ಸೇವಾ ಸಂಘ, ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ, ಉರುವಾಲು ಇದರ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya
ಅಳದಂಗಡಿ : ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಮಂಗಳೂರು ಇವರು ನೀಡಿರುವ ರೂ. 2.5 ಲಕ್ಷ ಮೊತ್ತದ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಕಾಲೇಜು...
error: Content is protected !!