ಬೆಳ್ತಂಗಡಿ

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಬೆಳ್ತಂಗಡಿ: ಎಪ್ರಿಲ್ ತಿಂಗಳಲ್ಲಿ ನಡೆದ ಜೆಇಇ ಮೈನ್ಸ್-2ರಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆದರ್ಶ ಮತ್ತು ಸಾತ್ವಿಕ್ ಎಲ್.ಕೆ. ಅವರ ಅಂಕಗಳಲ್ಲಿ ಪ್ರಗತಿಯಾಗಿದೆ. ಜೆಇಇ ಮೈನ್ಸ್-2 ...

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಗುರುವಾಯನಕೆರೆ: ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಶಾಂತೀಶ್ವರ ಫ್ಯೂಯಲ್ ಇದರ ಶುಭಾರಂಭವು ಶಕ್ತಿನಗರ ಗುರುವಾಯನಕೆರೆಯಲ್ಲಿ ಎ.29 ರಂದು ನಡೆಯಿತು. ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆಯನ್ನು ಉದ್ಯಮಿ ರಾಜೇಶ್ ...

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯ ಸಂಜಯನಗರ ಪ್ರದೇಶದಲ್ಲಿ ಸುಮಾರು ಎಂಟು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಕಣ್ಣ ಮುಚ್ಚಳೆಯಿಂದ ಕೆರಳಿದ ನಾಗರಿಕರು ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ...

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್ ಬಿಸಿಎ ವಿಭಾಗದಿಂದ ಎನಿಗ್ಮಾ-2024 ಎ.23ರಂದು ಆಯೋಜಿಸಲಾಯಿತು. ವೇದಿಕೆಯಲ್ಲಿ ವಲಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಪ್ರೊ ಅಲೆಕ್ಸ್ ಐವನ್ ...

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಆರಂಬೋಡಿ: ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ನೇತೃತ್ವದಲ್ಲಿ ಎ.28ರಂದು ಒಟ್ಟು 11 ಮಕ್ಕಳ ಉಚಿತ ಸುನ್ನತ್ ...

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ. ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ...

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಮೆಗಿನ ಮನೆ ಕುಳಾಯಿ ಕೃಷಿಕ ಜಗನಾಥ ಶೆಟ್ಟಿ (75 ವರ್ಷ) ಹೃದಯಾಘಾತದಿಂದ ಎ.27 ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು, ಕಳಿಯ ...

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಬೆಳ್ತಂಗಡಿ: ಎ.26 ರಂದು ನಡೆದ ಲೋಕಸಭಾ ಚುನಾವಣೆಯ ಬೆಳ್ತಂಗಡಿ ಕ್ಷೇತ್ರದ ಬೂತುವಾರು ಮತದಾನದ ವಿವರಗಳು,

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮಾಜಿ‌ ಸಚಿವ ಗಂಗಾಧರ ಗೌಡರವರು ಬೂತ್ ನಂ 28 ಬಂಗಾಡಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಬಿಸಿಲನ್ನು ...

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಇಳಂತಿಲ ಗ್ರಾಮದ ಬೂತ್ ಸಂಖ್ಯೆ 232ರಲ್ಲಿ ಬನ್ನೆಂಗಳ ಮನೆಯ ಹರ್ಷಿತಾ ರವರು ತಮ್ಮ ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದರು.

error: Content is protected !!