July 31, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya
ಮಚ್ಚಿನ: ಇಲ್ಲಿಯ ಸರಕಾರಿ ಶಾಲೆಯ ಹತ್ತಿರ ಇರುವ ಕಿರಿಯ ಆರೋಗ್ಯ ಸಹಾಯಕಿ ಉಪ ಕೇಂದ್ರದ ವಸತಿಗೃಹ ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡು ಆರೋಗ್ಯ ಸಹಾಯಕಿಯರು ರಾತ್ರಿ ಹಗಲು ಎನ್ನದೆ ಈ ಕಟ್ಟಡದಲ್ಲಿ ಜನರಿಗೆ ಸೇವೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya
ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. “ನಮ್ಮ ಭೂಮಿ ನಮ್ಮ ಜವಾಬ್ದಾರಿ ” ಎಂಬ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ ಸರಕಾರದ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ರಂಜಿತ್ ಅವರು ಆಯ್ಕೆಯಾಗಿದ್ದಾರೆ. ರಂಜಿತ್ ಅವರು ಲಾಯಿಲ ಸೈಂಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆ ಉಜಿರೆಯ ಫೌಂಡೇಶನ್ ಸ್ಟೇಜ್ (ಪ್ರಿ ಕೆಜಿಯಿಂದ 2ನೇ ತರಗತಿ) ಮಕ್ಕಳ ಪೋಷಕರಿಗಾಗಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಜೂನ್ 4 ರಂದು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಸೇನೆಯ ಅಗ್ನಿವೀರ್ ಜಿಡಿ ಹುದ್ದೆಗೆ ನಾರಾವಿಯ ಶರತ್ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಹಟ್ಯಡ್ಕ ಮುಡಾಯಿಬಾಕ್ಯಾರು ನಿವಾಸಿ ಶ್ರೀಮತಿ ಶಶಿಕಲಾ ಮತ್ತು ಅಶೋಕ ದಂಪತಿಯ ಪುತ್ರ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರು ಶಿಕ್ಷಣ ಇಲಾಖೆಯಲ್ಲಿ ಸುಧೀರ್ಘ 32 ವರ್ಷಗಳ ಕಾಲ ಪ್ರಾಮಾಣಿಕವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಎಲ್ಲಾ ವಿದ್ಯಾರ್ಥಿಗಳ ಹಾಗೂ ಪೋಷಕರ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ತೆಕ್ಕಾರಿನ ಗುರುಕಿರಣ್ ಆಯ್ಕೆ

Suddi Udaya
ಬೆಳ್ತಂಗಡಿ: ತೆಕ್ಕಾರಿನ ಯುವಕ ಗುರುಕಿರಣ್ ಅವರು ಭಾರತೀಯ ಸಶಸ್ತ್ರ ಪಡೆಗಳ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇವರು ತೆಕ್ಕಾರು ಗ್ರಾಮದ ಮರಮ ಗುತ್ತು ಹೊಸಮನೆ ನಿವಾಸಿ ಉಮೇಶ್ ಪೂಜಾರಿ ಮತ್ತು ಶ್ರೀಮತಿ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಸಮಾಜದ ಹಿರಿಯ ಮುಖಂಡರು ವಿಧಾನ ಪರಿಷತ್ತಿನ ಸದಸ್ಯ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವ ಸಲಹೆಗಾರರಾದ ಬಿ ಕೆ ಹರಿಪ್ರಸಾದ್ ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya
ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ ಉಂಟಾಗಿದೆ.ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು ಇದನ್ನು ಸುಮಾರು ಒಂದು ಕಿ.ಮೀ.ದೂರದಲ್ಲಿರುವ ಪರಿಸರದ ಜನರು ಕಂಡಿದ್ದಾರೆ.ಈ ಅರಣ್ಯ ಪ್ರದೇಶದಲ್ಲಿ ಯಾವುದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya
ಧರ್ಮಸ್ಥಳ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಜೂ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.  ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇAದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....
error: Content is protected !!