October 31, 2026

Category : ಬೆಳ್ತಂಗಡಿ

ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ಶ್ರೀ ಜಯರಾಜ ಇಂದ್ರ ಹಾಗೂ ಇತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya
ಕೊಕ್ಕಡ : ಸತತವಾಗಿ 3ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ ಎಂದು ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಬೆಳ್ತಂಗಡಿ: ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಗಣ್ಯಥಿ ಗಣ್ಯರು ಭಾಗಿಯಾಗಿದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮದಲ್ಲಿ ಭಾಗಿವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya
ಅಳದಂಗಡಿ: ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ ಇದರ ವತಿಯಿಂದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಸಹಯೋಗದೊಂದಿಗೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
ಉಜಿರೆ: ಇಲ್ಲಿಯ ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಬೈಕ್ ಜಖಂ ಆದ ಘಟನೆ ಇಂದು (ಜೂ8)ಮಧ್ಯಾಹ್ನ ನಡೆದಿದೆ. ಜೋರಾಗಿ ಸುರಿಯುತ್ತಿದ್ದ ಗಾಳಿ ಮಳೆಗೆ ಮರ ಬಿದ್ದಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya
.ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು...
ಬೆಳ್ತಂಗಡಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚಾವತಿಯಿಂದರಾಜೇಶ್ ಎಂ.ಕೆ. ಯವರ ಮೇಲಾದ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya
ಬೆಳ್ತಂಗಡಿ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ಎಸ್.ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬೆಳ್ತಂಗಡಿ ಮಂಡಲದ ಎಸ್ . ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಅದ ಮಾರಣಾಂತಿಕ ಹಲ್ಲೆ ಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಜೂ.06 ರಿಂದ ಜೂ.7 ರವರೆಗೆ ಉಡುಪಿ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜರಕಾಡುವಿನಲ್ಲಿ ನಡೆದ ರಾಜ್ಯಮಟ್ಟದ ಸೀನಿಯರ್ ಮತ್ತು ಯೂತ್ ಮೀಟ್-2024 ಇದರಲ್ಲಿ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು....
error: Content is protected !!