ಅರಸಿನಮಕ್ಕಿ : ಇಲ್ಲಿಯ ಕಾಪು ಉಪರಡ್ಕ ದೈವಸ್ಥಾನದ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ಜೂ.6 ರಂದು ತಡರಾತ್ರಿ ನಡೆದಿದೆ. ಜೂ.7 ರಂದು ಬೆಳಗಿನ...
ಬೆಳ್ತಂಗಡಿ: ಚಿನ್ನಾಭರಣ ಮಾರಾಟ ವ್ಯವಹಾರ ವಿಸ್ವಾಸಾರ್ಹ ವ್ಯವಹಾರಗಳಲ್ಲಿ ಒಂದಾದುದು. ಇಲ್ಲಿ ಜಾತಿ ಧರ್ಮದ ವ್ಯತ್ಯಾಸವಿಲ್ಲದೆ ವ್ಯಾಪಾರ ಧರ್ಮ ಪಾಲಿಸಬೇಕಾದುದು ಬಹುಮುಖ್ಯವಾದ ವಿಚಾರ ಎಂದು ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸ ಡಾ. ಪದ್ಮಪ್ರಸಾದ ಅಜಿಲ ಹೇಳಿದರು....
ಕಿಲ್ಲೂರು : ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ (45 ವ)ರವರು ಜೂ. 6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಇವರು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಕ್ರೀಯ ಸದಸ್ಯರಾಗಿದ್ದರು....
ಶಿಶಿಲ: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪಾದಕರ ಕಂಪನಿಯ ವತಿಯಿಂದ ಮತ್ತು ಸೃಷ್ಟಿ ಸಂಜೀವಿನಿ ಒಕ್ಕೂಟ ಶಿಶಿಲ ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ...
ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು. ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ನಾಟಿ ವೈದ್ಯ ಐ. ಕುಶಾಲಪ್ಪ ಗೌಡ...
ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ. ಜೂ5 ರಂದು ರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಅಕ್ಷರ...
ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಯ ತಾಲೂಕು ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಎಂ.ಕೆ ಯವರ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ನಡೆದ ತಲ್ವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನವನ್ನು ಖಂಡಿಸುವುದಾಗಿ ಬೆಳ್ತಂಗಡಿ ತಾಲೂಕು ಬಿಜೆಪಿ ಎಸ್...
ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು. ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್...
ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ...
ಬೆಳ್ತಂಗಡಿ : ಮಂಗಳೂರು ಸಂಸದರಾಗಿ ಚುನಾಯಿತರಾದ ಕ್ಯಾ.ಬ್ರಿಜೇಶ್ ಚೌಟರವರು ಜೂ.5 ರಂದು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಬಿಜೆಪಿ ಮಂಡಲದ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭ...