32.5 C
ಪುತ್ತೂರು, ಬೆಳ್ತಂಗಡಿ
October 30, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya
ಉಜಿರೆ: ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ ಯನ್ನು ಮಾಡಿದರು. ಈ ವೇಳೆ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya
ಮಚ್ಚಿನ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಿಸಲಾಯಿತು. ಯೂನಿಯನ್ ಬ್ಯಾಂಕ್ ನ ಮಹತ್ವಾಕಾಂಕ್ಷಿ ಯೋಜನೆಯ ಅಂಗವಾಗಿ ಎಲ್ಲಾ ಧಾರ್ಮಿಕ ಮಂದಿರಗಳಿಗೆ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬಸ್ ನಿಲ್ದಾಣದ ಪೆಟ್ರೋಲ್ ಪಂಪ್ ಬಳಿ ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಮೇ 31 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಜಿತೇಶ್ ಶೆಟ್ಟಿ ಸುರ್ಯ( 26) ವರುಣ್...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya
ವೇಣೂರು: ಮೇಸ್ತಿ ಕೆಲಸ ನಿರ್ವಹಿಸುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮೂಡಬಿದ್ರೆಯಲ್ಲಿ ಇಂದು ನಡೆದಿದೆ. ಮೃತ ಯುವಕನನ್ನು ವೇಣೂರು ಕುಕ್ಕೇಡಿ ಸಮೀಪದ ಕರ್ತ್ಯಾರ್ ಮನೆಯ ಸುರೇಶ್ ಕುಲಾಲ್ (32ವ) ಎಂದು ಗುರುತಿಸಲಾಗಿದೆ. ಕೆಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya
ಬೆಳ್ತಂಗಡಿ; ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಸಾವನ್ನಪ್ಪಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್‌ ಎಂಜಿರದ ಪರಕ್ಕಳದ ಸ್ನೇರಿಯಾ ಎಂಬವರ ಪುತ್ರ....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುರ್ಧೀರ್ಘ ಕಾಲ ನೆರವೇರಿಸಿ 15 ವರ್ಷಗಳ ಹಿಂದೆ ನಿವೃತ್ತಿಗೊಂಡಿದ್ದ ಬಾಲಕೃಷ್ಣ ಭಟ್(80ವ) ರವರು ಮೇ 29 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya
ಬೆಳ್ತಂಗಡಿ: ಭಾಷೆ ಸಂವಾದ ಮಾಧ್ಯಮ. ಅದು ನಮ್ಮನ್ನು ಬೆರೆತು ಕಲೆತು ನಲಿಯುವಂತೆ ಮಾಡುತ್ತದೆ. ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಸುಳ್ಳಾಗದು. ರವೀಂದ್ರ ಶೆಟ್ಟಿಯವರಿಗೆ ಈ ಗಾದೆ ಮಾತು ಬಹಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya
ನ್ಯಾಯತರ್ಪು: ನ್ಯಾಯತರ್ಪು ಗ್ರಾಮದ ಕೊಡಿಯಡ್ಕ ನಿವಾಸಿ, ಪ್ರಗತಿಪರ ಕೃಷಿಕ ತಿಮ್ಮಪ್ಪ ಗೌಡ (70ವ) ಅವರು ಇಂದು(ಮೇ 29) ಮಧ್ಯಾಹ್ನ ಹೃದಯಾಘಾತಕೊಳ್ಳಗಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಇವರು ಇಂದು ಬೆಳಗ್ಗೆಯಿಂದ ತಮ್ಮ ತೋಟದಲ್ಲಿ ಕೃಷಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಮೇ 30ರಂದು(ನಾಳೆ) 11ಕೆವಿ ಫೀಡರುಗಳ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಹಾಗೂ ಇನ್ನಿತರ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಗಂಟೆ:09.30ರಿಂದ ಸಂಜೆ ಗಂಟೆ: 5.00ರ ತನಕ 11ಕೆವಿ ಕುವೆಟ್ಟು, ಲಾಯಿಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸಂಸ್ಥೆಯ 10ನೇ ವರ್ಷದ ವರ್ಷಾಚಾರಣೆ ಪ್ರಯುಕ್ತ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ...
error: Content is protected !!