ಶಿಶಿಲ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತಿಯ ಸುತ್ತಿನ ಗ್ರಾಮ ಸಭೆಯು ಆಡಳಿತಾಧಿಕಾರಿ ಭರತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೂ.04 ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು. ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ...
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿ ಮಾತನಾಡಿ...
ಕಡಿರುದ್ಯಾವರ: ಇಲ್ಲಿಯ ಕಾನರ್ಪ ಪಣಿಕಲ್ ರಾಘವೇಂದ್ರ ಭಟ್ಟರ ಮನೆಯಿಂದ ತೋಟತ್ತಾಡಿ ಅನಿಲ್ ಎಂಬವರ ಮನೆಗೆ ಅಕ್ರಮವಾಗಿ ಗೋವನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಅಡ್ಡಗಟ್ಟಿ ತಡೆಯಲು ಬಂದವರ ಮೇಲೆ ಡಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಪರಾರಿಯಾದ ಆಘಾತಕಾರಿ ಘಟನೆಯೊಂದು ಬೆಳಕಿಗೆ...
ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆ ಬೆಳೆಯುವುದು ಮಾತ್ರವಲ್ಲದೆ, ನಮ್ಮಂತಹ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸಿ, ನಮ್ಮ ಕಾರ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ, ಸಮಾಜದಲ್ಲಿ ಅತ್ಯುತ್ತಮವಾದ ಸ್ಥಾನಮಾನವನ್ನು ಕಲ್ಪಿಸಿ ಕೊಡುತ್ತಿದೆ. ಪತ್ರಿಕೆಯಲ್ಲಿ ಪ್ರತಿಭಾನ್ವಿತ ಬರಹಗಾರರಿಗೆ ಅವಕಾಶ...
ವರದಿ: ಬಿ.ಎಸ್. ಕುಲಾಲ್ ಬೆಳ್ತಂಗಡಿ: ಬಡವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಮನೆ ಇಲ್ಲದವರಿಗೆ ಮನೆ, ನಿವೇಶನ ಇಲ್ಲದವರಿಗೆ ನಿವೇಶನ ನೀಡುವ ಕಾರ್ಯವನ್ನು ಸರಕಾರಗಳು ಸ್ಥಳೀಯ ಸಂಸ್ಥೆಗಳ ಮೂಲಕ ಮಾಡುತ್ತಿದೆ. ಆದರೆ ಸರ್ಕಾರದ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಹೋದ ಪ್ರವಾಸಿಗ ಓವ೯ನ ಕಾಲು ಟ್ವಿಸ್ಟ್(ಉಳುಕಿ) ಆಗಿ ಕೆಳಗಿಳಿಯಲು ಸಾಧ್ಯವಾಗದೆ ಅಲ್ಲೇ ಬಾಕಿಯಾದ ಘಟನೆ ಇಂದು(ಜೂ.4) ಮಧ್ಯಾಹ್ನ ನಡೆದಿದೆ. ಕರಾಯ ಪರಿಸರದ ಇಬ್ಬರು ಮಹಿಳೆಯರು ಸಹಿತ...
ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಉದ್ಘಾಟಿಸಿ, ಉಚಿತ ಪಠ್ಯಪುಸ್ತಕ ಮತ್ತು ಬರೆಯುವ ಪುಸ್ತಕಗಳನ್ನು ವಿತರಿಸಿ,...
ಓಡಿಲ್ನಾಳ : ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಜೂ 1ರಂದು ಪ್ರಾರಂಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಆರತಿ ಬೆಳಗಿ, ಪೆನ್ಸಿಲ್ ಬಲೂನು ನೀಡಿ ಬ್ಯಾಂಡ್ ಸೆಟ್ಟಿನೊಂದಿಗೆ...
ಬೆಳ್ತಂಗಡಿ : ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯ ಆರು ತಿಂಗಳು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಪ್ರಕರಣ ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ತಿಮರೋಡಿ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದ ರಿಟ್ ಪಿಟಿಷನ್...
ಬೆಳ್ತಂಗಡಿ: 80 ವರ್ಷಗಳ ಇತಿಹಾಸ ಹೊಂದಿರುವ ಮುಳಿಯ ಸಂಸ್ಥೆ, ಉದ್ಯಮದ ಲೆಕ್ಕಾಚಾರವನ್ನು ಮಾತ್ರ ಮಾಡದೆ, ತನ್ನ ಕಾರ್ಯ ಬದ್ಧತೆಯನ್ನು ತೋರಿಸಿದೆ. ಕೈ ಗಡಿಯಾರ ಕೇವಲ ಸಮಯ ನೋಡುವ ಸಾಧನವಲ್ಲ, ಅದು ವ್ಯಕ್ತಿಯ ವ್ಯಕ್ತಿತ್ವವನ್ನು ಬಿಂಬಿಸುತ್ತದೆ...