24.3 C
ಪುತ್ತೂರು, ಬೆಳ್ತಂಗಡಿ
September 12, 2026

Category : ಬೆಳ್ತಂಗಡಿ

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya
ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕೆಲಸ ಕಾರ್ಯಕ್ರಮಗಳು ಭರದಿಂದ ಸಾಗುತ್ತಿದ್ದು ವಿಶೇಷವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಸನ್ನಿಧಾನದಿಂದ ಶಿಲಾಮಯ ಧ್ವಜಸ್ತಂಭವನ್ನು ಭವ್ಯ ಮೆರವಣಿಗೆಯೊಂದಿಗೆ ಮೇ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2ನೇ ಬಾರಿಗೆ ಗೆದ್ದ ಶಾಸಕ ಹರೀಶ್ ಪೂಂಜರನ್ನು ಮೇ.22 ರಂದು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಜಿತ್ ಅರಿಗ, ನಿರ್ದೇಶಕರಾದ ನಾರಾಯಣ ಆಚಾರ್, ಶ್ರೀನಾಥ್ ಕೆ.ಎಂ. ರಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ: 49 ನೇ ಯಶಸ್ವಿ ವರ್ಷದಲ್ಲಿ ಮುನ್ನಡೆಯುತ್ತಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಇಲ್ಲಿಗೆ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ ಮತ್ತು ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಮೇ.20 ರಂದು ಬೆಳ್ತಂಗಡಿ ಜೇಸಿ ಭವನದಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya
ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ. ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya
ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯದ ಅಂತಿಮ ವರ್ಷದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ ರಾಜೀವ್ ಗಾಂಧಿ ವಿಶ್ವವಿದ್ಯಾಲಯದಿಂದ ನಾಲ್ಕು Rank ಗಳನ್ನು ಪಡೆದು ಬೆಳ್ತಂಗಡಿಗೆ ಕೀರ್ತಿ ತಂದಿರುತ್ತಾರೆ. ಪಬ್ಲಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya
ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೇ 20ರಂದು ಪೂರ್ವಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
ಕಳೆಂಜ :ಇಲ್ಲಿಯ ಕಾಯರ್ತಡ್ಕ ಬಂಡೇರಿ ನಂದಗೋಕುಲ ಗೋಶಾಲೆಗೆ ಹಿಂದೂ ಫಯರ್ ಬ್ರಾಂಡ್ ಹಾರಿಕಾ ಮಂಜುನಾಥ್ ಮೇ 20ರಂದು ಭೇಟಿ ನೀಡಿ ಗೋಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಾರಿಕಾ ಮಂಜುನಾಥ್ ರವರ ತಂದೆ-...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya
ವೇಣೂರು: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿದ್ದು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು ಪೋಲೀಸರು ಕೂಡಲೇ ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ‌ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ. ಬೈಕ್ ಮತ್ತು ಬೈಕ್ ನಡುವೆ ಅಫಘಾತ ಆಗಿದ್ದು,...
error: Content is protected !!