ಬೆಳ್ತಂಗಡಿ

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಯಕ್ಷ ಶಾಂತಲಾ ಎಂದೇ ಜನಪ್ರಿಯರಾಗಿದ್ದ ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ...

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಭಗವಾನರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಲೇಜು ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ...

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ...

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ...

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಬೆಳ್ತಂಗಡಿ: ಇಂದು‌ ಉಜಿರೆಯಲ್ಲಿ ನಡೆಯಲಿರುವ ಬಿಜೆಪಿ ರೋಡ್ ಶೋ ದಲ್ಲಿ ಭಾಗವಹಿಸಲು ಮಹಿಳೆಯರಿಗೆ ಸೀರೆ ವಿತರಣೆ ಮಾಡಿ ಆಮಿಷ ಒಡ್ಡಲಾಗಿದ್ದು, ಇದರ‌ ಬಗ್ಗೆ ತನಿಖೆ ನಡೆಸಲು ಚುನಾವಣಾ ...

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಗುರುವಾಯನಕೆರೆ: ವಿಜ್ಞಾನ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ಇತಿಹಾಸದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿದ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ರಾರಾಜಿಸುತ್ತಿರುವ ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಸ್ತುತ 2024- ...

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ...

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಕುವೆಟ್ಟು: ಮದ್ದಡ್ಕ ಪೇಟೆಯ ಮಧ್ಯಬಾಗದಲ್ಲಿ ಎ.20 ರಂದು ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್ ಸ್ಥಳೀಯ ಸಹಕಾರದಲ್ಲಿ ಮೇಲೆತ್ತಲಾಯಿತು. ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ...

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ...

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಳೆಂಜ: 174 ನೇ ಬೂತಿನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಇಂದು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ...

error: Content is protected !!