ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ
ಪಡಂಗಡಿ: ಪಡಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಶಾಸಕ ಹರೀಶ್ ಪೂಂಜರು ಪರಿಗಣಿಸಿ ಶಾಸಕರ ಅನುದಾನದಿಂದ ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದರು. ಈ ವೇಳೆ...
