ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿವಿಧಾನ ಸಭಾ ಚುನಾವಣೆದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ...
ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್...
ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಹತ್ತಿರ ಪಂಚಮಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಸತ್ಯದೇವತೆ ಎಂಟರ್ ಪ್ರೈಸಸ್ ಇದರ ಶುಭಾರಂಭವು ಇತ್ತೀಚೆಗೆ ನಡೆಯಿತು. ನೂತನ ಸಂಸ್ಥೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್...
ಲಾಯಿಲ: ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.2 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು. ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ...
ವೇಣೂರು: ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯದ 21 ನೇ ನೂತನ ಶಾಖೆ ವೇಣೂರಿನಲ್ಲಿ ಪ್ರಾರಂಭಗೊಂಡಿದೆ. ವೇಣೂರು...
ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನುಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣಮಾ. 31...
ಬೆಳ್ತಂಗಡಿ: ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ಕೋಟಿಯ್ಯಪ್ಪ ಎಂಬಾತ ತನ್ನ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸುತ್ತಿರುವ ಮಾಹಿತಿ ಪಡೆದ ಅಬಕಾರಿ ಇಲಾಖೆ ದಾಳಿ ನಡೆಸಿ 5 ಲೀ...
ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2023 ಇದರ ಅಂಗವಾಗಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಗಳ ಸಭೆ ಎ.1 ರಂದು ಎಸ್.ಡಿ.ಎಂ. ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ...
ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ...
ಮಚ್ಚಿನ:ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ದಡಿ ಸಿರಿಧಾನ್ಯ ಗಳ ಮಾಹಿತಿ ಕಾರ್ಯಕ್ರಮ ಹಾಗೂ ಅಂಗನವಾಡಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮ ಮಾ.25ರಂದು ಹಮ್ಮಿ ಕೊಳ್ಳಲಾಯಿತು ಈ ಕಾರ್ಯಕ್ರಮ ದಲ್ಲಿ ಪಂಚಾಯತ್ ಸದಸ್ಯರಾದ ರುಕ್ಮಿಣಿ ನೆತ್ತರ,ಬಾಲವಿಕಾಸ...