ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ. ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು....
ಬಂದಾರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಶಾಂಭವಿ ಜ್ಞಾನವಿಕಾಸ ಆರಂಭವಾಗಿ 25ವರ್ಷಗಳಾಗಿದ್ದು, ಶಾಂಭವಿ ಸಿ ತಂಡದ ಚೆನ್ನಮ್ಮ ಖಂಡಿಗ ರವರು ಈ ಕೇಂದ್ರದ 74ವರ್ಷ ಪೂರೈಸಿದ ಕ್ರಿಯಾಶೀಲ,...
ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ...
ಬೆಳ್ತಂಗಡಿ ತಾಲೂಕು ಬಳೆಂಜ ಗ್ರಾಮದ ತೆಂಕಕಾರಂದೂರಿನ ಶ್ರೀ ಪ್ರಶಾಂತ ಹಾಗೂ ಶ್ರೀಮತಿ ಲಾವಣ್ಯ ಅವರ ಎರಡನೇ ಪುತ್ರಿ ,ಏಳು ವರ್ಷ ಪ್ರಾಯದ ಕು.ಮಾನ್ಯ ಹುಟ್ಟಿನಿಂದಲೇ ಬುದ್ದಿಮಾಂದ್ಯ ಹಾಗೂ ವಿಕಲಚೇತನೆ. ಎಲ್ಲಾ ಕೆಲಸಗಳಿಗೂ ಇನ್ನೊಬ್ಬರನ್ನೇ ಅವಲಂಬಿತವಾಗಿರ...
ಮರೋಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಈಗಿನ ರಾಜ್ಯ ಸರ್ಕಾರ ಮತ್ತೆ ಜಾರಿಗೆ ತರಬೇಕು ಎಂದು ಬೆಳ್ತಂಗಡಿ ಶಾಸಕ...
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿತು. ಫೆ.18ರಂದು ಅರಸಿನಮಕ್ಕಿಯ ಕೇಂದ್ರ ಮೈದಾನದಿಂದ ಭಕ್ತರು ಶ್ರೀ ಕ್ಷೇತ್ರಕ್ಕೆ ನೀಡಿರುವ ಪೂಜಾ ಪರಿಕರಗಳು, ಶ್ರೀ ದೇವರ ವಿಗ್ರಹ, ಹತ್ಯಡ್ಕ...
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿದ್ದು, ಸಂಜೆ ಋತ್ವಿಜರಿಗೆ ವೇದಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ನಂತರ ಹೊರೆಕಾಣಿಕೆ ಉಗ್ರಾಣವನ್ನು ಪ್ರಗತಿಪರ ಕೃಷಿಕರಾದ ಶಿವಪ್ಪ ಶೆಟ್ಟಿಗಾರ್...
ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ಶಾಲೆಯ ಕಟ್ಟಡದ ಲೋಕಾರ್ಪಣಾ ಸಮಾರಂಭದ ಮೊದಲ...
ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ಫೆ. 14ರಂದು ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಡಾ. ನಾಯಕ್ಸ್...
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.17 ರಿಂದ ಫೆ.26 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ.17ರಂದು ಬೆಳಿಗ್ಗೆ 10ಕ್ಕೆ...