ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ
ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊoದು ಸಮಸ್ಯೆಗಳಿoದ ಹೆಸರು ಕೆಡಿಸಿಕೊಂಡಿದ್ದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್,...
