38.6 C
ಪುತ್ತೂರು, ಬೆಳ್ತಂಗಡಿ
March 28, 2025

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಮದ್ದಡ್ಕ 5 ಸೆನ್ಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಫೀಕ್ ಎಂಬಾತನನ್ನು ದಸ್ತಗೀರ್ ಮಾಡಿ 90 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಮಾ.17 ರಂದು ನಡೆದಿದೆ. ಮಂಗಳೂರು ವಿಭಾಗ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ. ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya
ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ. ಫೆ.22ರಂದು ರಾತ್ರಿ ದೇವಸ್ಥಾನದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23ರಂದು ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿ ಮಗ ಪವನ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya
ಕೊಕ್ಕಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾಯರ್ತಡ್ಕ ಕಳೆಂಜ ಗಾಳಿತೋಟ ಎಂಬಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಿರುವ ಘಟನೆ ಗುರುವಾರದಂದು ಮಧ್ಯಾಹ್ನ ನಡೆದಿದೆ. ಭಜರಂಗದಳ ಹಾಗೂ ಹಿಂದೂ ಕಾರ್ಯಕರ್ತರ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಫೆ.16ರಂದು ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಹಲವರು ಸಮಯಗಳಿಂದ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya
ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದ ಆರೋಪಿ ಬಂಟ್ವಾಳ ಸಜಿಪನಡು ನಿವಾಸಿ ಜುಮಾರ್ ಎಂಬಾತನಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 1 ವರ್ಷ ಕಾರಾಗೃಹ ಹಾಗೂ 10 ಸಾವೀರ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ. ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು...
ಅಪರಾಧ ಸುದ್ದಿ

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya
ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.ಪಾದಚಾರಿ ಕಡಿರುದ್ಯಾವರದಅಂತರ ಲೋಕಯ್ಯ ಗೌಡ(65) ಎಂಬವರಿಗೆದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ...
error: Content is protected !!