22.2 C
ಪುತ್ತೂರು, ಬೆಳ್ತಂಗಡಿ
September 27, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಉದ್ಯಮಿ ಅಶ್ವಥ್ ಹೆಗ್ಡೆ ವಿರುದ್ದ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Suddi Udaya
ಬೆಂಗಳೂರು: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್. ಸಂಖ್ಯೆ: 23/2020) ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಎನ್ವಿಗ್ರೀನ್...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವಿಡಿಯೋ ವೈರಲ್ ಪ್ರಕರಣ- ವಕೀಲನ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವಿಡಿಯೋ ವೈರಲ್ ಆಗಿರುವ ಬಗ್ಗೆ ವಿವಾಹಿತ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿಯ ವಕೀಲರೊಬ್ಬರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ...
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: 17 ವಾಹನಗಳು ವಶಕ್ಕೆ ; 27 ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ, ನಾಲ್ಕು ಹುಂಜ ಕೋಳಿಗಳು ಹಾಗೂ 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಕಿರಿಂಬಿ...
ಅಪರಾಧ ಸುದ್ದಿವರದಿ

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶ: ಅರಣ್ಯ ಇಲಾಖೆಯಿಂದ ದೂರರ್ಜಿ ದಾಖಲು

Suddi Udaya
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಸ್ಥಳೀಯರು ಅವರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದು, ಸದ್ರಿ ಯುವಕರು ಪೂರ್ವಾನುಮತಿ‌...
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳು ಸಾಗಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಗುಂಡೂರಿ ಗ್ರಾಮದ ಕಜೆ, ಸಜಂಕಬೆಟ್ಟು ಪಲ್ಗುಣಿ ನದಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವೇಣೂರು ಠಾಣೆ ಪಿಎಸ್‌ಐ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಲತೀಫ್ ಗೆ ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ: ಪೋಕ್ಸೋ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ರೂ.80,000 ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಅಕ್ರಮ ಕಟ್ಟಡದ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

Suddi Udaya
ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂ‌ ಪರಿವರ್ತನೆ ಮಾಡಿ ಅದರಲ್ಲಿ ಅಕ್ರಮವಾಗಿ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು. ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ‌...
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ: ಮೂವರು ವಶಕ್ಕೆ

Suddi Udaya
ಬೆಳ್ತಂಗಡಿ: ಬೆಳಾಲು ಗ್ರಾಮದ ದಡಂತಮಲೆ ದೊಂಪದಪಲ್ಕೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ಸೆ.13ರಂದು 12:30 ರ ಸುಮಾರಿಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಉಜಿರೆ: ಮನೋಜ್ ಕುಮಾರ್ ಗಡಿಪಾರು ಅರ್ಜಿ ತಿರಸ್ಕಾರ

Suddi Udaya
ಬೆಳ್ತಂಗಡಿ; ಉಜಿರೆಯ ಮನೋಜ್ ಕುಮಾರ್ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ. ಮನೋಜ್ ಕುಮಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ 0.05 ಎಕ್ರರೆಯಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ...
error: Content is protected !!