ಅಪರಾಧ ಸುದ್ದಿ

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ...

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ

Suddi Udaya

ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ. ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ...

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯಾರು ಪಡ್ಪು ಮನೆಯ ಶೇಖರ್ ಗೌಡ(49ವ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ...

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂದಾರು : ಇಲ್ಲಿಯ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಸ್ಥಳಕ್ಕೆ ಮಂಗಳೂರಿನ ಗಣಿ ಮತ್ತು ...

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಶಿಶಿಲ : ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಸೆ.5 ರಂದು ಬಂಧಿಸಿದ್ದಾರೆ. ಧರ್ನಪ್ಪ ಗೌಡ ಎಂಬಾತನೇ ...

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ರಿಕ್ಷಾ, ...

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಲಾಡಿ: ತರಬೇತಿಯ ಮಕ್ಕಳನ್ನು ಎಕ್ಸಾಮ್ ಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ...

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಹಿಂದುರುಗುತ್ತಿದ್ದ ತನಗೆ ಹಲ್ಲೆ ನಡೆಸಿ, ಅವಾಚ್ಯಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದರೆಂದು ಆರೋಪಿಸಿ, ಉಜಿರೆ ಗ್ರಾಮದ ...

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಇಳಂತಿಲ: ಇಲ್ಲಿಯ ರಿಫಾಯಿನಗರ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಬೂಡೋಳಿ ...

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ತೆಕ್ಕಾರು: ಇಲ್ಲಿಯ ಸರಳಿಕಟ್ಟೆಯ ಮೂಡ ಡ್ಕ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ...

error: Content is protected !!