November 11, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂ‌ನ್ 1 ರಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya
ಬೆಳ್ತಂಗಡಿ: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮೇ 31ರಂದು ರಾತ್ರಿ ಸಂಭವಿಸಿದೆ. ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ನಿವಾಸಿ ಮಧುಸೂಧನ ( 38)...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya
ಶಿಶಿಲ: ಮತ್ಸ್ಯ ತೀರ್ಥ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಕಿಡಿಗೇಡಿಗಳು ಕಾಪರ್ ಸಲ್ಫೇಟ್ (ಮೈಲುತುತ್ತು) ಬಳಸಿ ಮೀನು ಹಿಡಿಯಲು ಯತ್ನಿಸಿದ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ಮಾರಾಟ ಮಾಡಲು ನಿಷೇಧಿತ ಮಾದಕವಸ್ತು MDMA ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ವೇಣೂರು ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಮಾದಕವಸ್ತು ಸಮೇತ ಪತ್ತೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಜ್ಯೂಸ್ ನೀಡಿ ಚಿನ್ನಾಭರಣ ಎಗರಿಸಿದ ಅಪರಿಚಿತ

Suddi Udaya
ಧರ್ಮಸ್ಥಳ: ಲಡ್ಡು ಮತ್ತು ಜ್ಯೂಸ್ ನೀಡಿ ವೃದ್ಧೆಯನ್ನು ಅಸ್ವಸ್ಥರನ್ನಾಗಿಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿ ಅಪರಿಚಿತ ವ್ಯಕ್ತಿಯೊಬ್ಬ ಪರಾರಿಯಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿಯಾಗಿರುವ ಶ್ರೀಮತಿ ಪ್ರೇಮಾ.ಕೆ (70)...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya
ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಬಂದು ಹಿಂಬಾದಿ ಸವಾರ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೇಬಲ್‌ಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಉರ್ವ ಪೊಲೀಸರು ಆರೋಪಿಗಳನ್ನು ಕೇರಳ ಕಾಂಞಗಾಡ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಒರ್ವ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya
ಬೆಳ್ತಂಗಡಿ: ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೖಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ. ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ 2012 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಓರ್ವ ಆರೋಪಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ ರಸ್ತೆಯಲ್ಲಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya
ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆ ಇದೀಗ ಅಂತ್ಯವಾಗಿದೆ. ಬೆಳ್ತಂಗಡಿ ತಾಲೂಕಿನ...
error: Content is protected !!