ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡರವರ ಪುತ್ರಿ ವಿದ್ಯಾ(22 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ(25) ಸಂಜೆ ವರದಿಯಾಗಿದೆ....
ಧರ್ಮಸ್ಥಳ: ಇಲ್ಲಿಯ ಶ್ರೀ ಗಣೇಶ್ ಸ್ಟೋರ್ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಮೋಟಾರ್ ಸೈಕಲ್ (ಬೈಕ್) ಕಳವಾದ ಘಟನೆ ಜೂ.22 ರಂದು ನಡೆದಿದೆ. ಧರ್ಮಸ್ಥಳ ರಾಜೇಶ್ ಕುಲಾಲ್,(31 ವರ್ಷ) ರವರ ದೂರಿನಂತೆ, ಜೂ.22...
ಬೆಳ್ತಂಗಡಿ: ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಆರೋಪಿ ಕರುಣಾಕರ ಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಬೆಳ್ತಂಗಡಿ...
ಉಜಿರೆ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (೨೧ವ) ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಶ್ವಥ್...
ಬೆಳ್ತಂಗಡಿ : ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ ಕಾಸಾಯಿಖಾನೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಜಾನುವಾರು ಹಾಗೂ ಮಾಂಸ ಮಾಡಲು ಉಪಯೋಗಿಸುವ ಕತ್ತಿ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಪ್ರಕರಣ...
ಉಜಿರೆ : ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಮೇ 30 ರಂದು ವರದಿಯಾಗಿದೆ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯ ಸಹಾಯಕ ನಿಲಯ ಪಾಲಕಿ...
ಧರ್ಮಸ್ಥಳ: ಕಲ್ಮಂಜ ಗ್ರಾಮದ ಮಿಯಾ ನಿವಾಸಿ ಉಜಿರೆಯ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿಹಾಕಿ ರೂ 8,42,240/- ಚಿನ್ನಾಭರಣ ಹಾಗೂ ಹಣವನ್ನು ದರೋಡೆ ಮಾಡಿದ್ದು ಮೂರು ಮಂದಿ ದರೋಡೆಕೋರರನ್ನು...
ಬೆಳ್ತಂಗಡಿ: ತನಗೆ ಹಾಗೂ ತನ್ನ ಮಗನಿಗೆ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಸಾರ್ವಜನಿಕರ ಎದುರಿನಲ್ಲಿ ಅನುಚಿತವಾಗಿ ವರ್ತಿಸಿರುವುದಲ್ಲದೇ, ನನ್ನ ಮಗನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಬಳಂಜ ನಿವಾಸಿ ರತ್ನಾವತಿ ಅವರು ಬಳಂಜ ಪ್ರಕಾಶ್...
ಬೆಳ್ತಂಗಡಿ: ಕಾರಿನಲ್ಲಿ ಮಲಗಿದ್ದವರ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಸಂಶುದ್ದೀನ್ ಎಂಬುವವರು...
ಬೆಳ್ತಂಗಡಿ : ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ದೇವಸ್ಥಾನದ ಹಿಂಭಾಗದ ರೂಮ್ ನ ಪಕ್ಕಸಿನ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ರಂದು ನಡೆದಿದೆ. ಬೆಳ್ತಂಗಡಿ ಸವಣಾಲು ಗ್ರಾಮದ...