ಬೆಳಾಲು: ಕ್ರೇನ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ 5ರಂದು ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ರಬ್ಬರ್ ಟ್ಯಾಂಪಿಂಗ್ ವೃತ್ತಿ ನಡೆಸುತ್ತಿದ್ದರು. ಹತ್ತಿರ ಅಂಗಡಿಗೆ...
ಬೆಳ್ತಂಗಡಿ: ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಬಂಧಿತರು. ಮತ್ತೊಬ್ಬ ಆರೋಪಿ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಕುರಿತು ಮತ್ತು ಅಲ್ಲಿನ ವಿವಾಹಿತ ಮಹಿಳೆಯ ಬಗ್ಗೆ ಅವಹೇಳನಕಾರಿ ಅಸಭ್ಯ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆ ನೀಡಿದ ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ರಾ.ಹೆ.ಯಲ್ಲಿ 2017 ರಲ್ಲಿ ಲಾರಿ ತಡೆದು ನಡೆಸಿದ ದರೋಡೆ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ...
ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ...
ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕೊಡಿಹಿತ್ತಿಲು ನಿವಾಸಿ ಬಾಬುಗೌಡ ಪುತ್ರ ಗಣೇಶ್(20) ಎಂಬಾತ ಎ.25 ರಂದು ಮಧ್ಯಾಹ್ನ 1:30 ಕ್ಕೆ...
ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24...
ಕಲ್ಮಂಜ ಗ್ರಾಮದ ನಿಡಿಗಲ್ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಏ.24 ರಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 4 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ...
ಬೆಳ್ತಂಗಡಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ, ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ...
ಬಳಂಜ: ತಡರಾತ್ರಿ ಕಿಡಿಗೇಡಿಯೊಬ್ಬ ಏಕಾಎಕಿ ದಾಂಧಲೆ ಎಬ್ಬಿಸಿ, ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಕ್ಕೆ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಘಟನೆ ಎ.22ರಂದು ತಡರಾತ್ರಿ ನಡೆದಿದೆ. ಘಟನೆ ವಿವರ: ಕಳೆದ ರಾತ್ರಿ ಸಮಯ...