ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು
ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ...