ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು
ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸದ್ರಿಯವರ ಸಹೋದರ ರಮೇಶ್ ಎಂಬವರು...