November 11, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya
ಕಲ್ಮಂಜ ಗ್ರಾಮದ ನಿಡಿಗಲ್‌ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಏ.24 ರಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 4 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya
ಬೆಳ್ತಂಗಡಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ, ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya
ಬಳಂಜ: ತಡರಾತ್ರಿ ಕಿಡಿಗೇಡಿಯೊಬ್ಬ ಏಕಾಎಕಿ ದಾಂಧಲೆ ಎಬ್ಬಿಸಿ, ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಕ್ಕೆ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಘಟನೆ ಎ.22ರಂದು ತಡರಾತ್ರಿ ನಡೆದಿದೆ. ಘಟನೆ ವಿವರ: ಕಳೆದ ರಾತ್ರಿ ಸಮಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya
ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಎದುರಿನ ಬೀಗವನ್ನು ಮುರಿದು ಕಳ್ಳರು ದೇವರ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಘಟನೆ ಎ.೨೨ರಂದು ವರದಿಯಾಗಿದೆ. ಎ.21ರಂದು ರಾತ್ರಿ ಸುಮಾರು ೨ ಗಂಟೆಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya
ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ತಂದೆ ಮಗನ ನಡುವೆ ನಡೆದ ಗಲಾಟೆ ಕತ್ತಿಯಿಂದ ಕಡಿದು ಕೊಲೆ ಮಾಡುವವರೆಗೂ ಹೋಗಿದ್ದು. ಸದ್ಯ ತಂದೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya
ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 4 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಮೂಡಬಿದರೆಯ ಪೊಲೀಸರು ಬಂಧಿಸಿದ್ದಾರೆ. ಕೆ. ಅಬ್ದುಲ್ ಬಶೀರ್(50ವ) @ ಅರ್ಗ ಬಶೀರ್ ಬಂಧಿತ ಆರೋಪಿ. ದ.ಕ ಜಿಲ್ಲೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸಂಘ-ಸಂಸ್ಥೆಗಳು

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya
ಬೆಳ್ತಂಗಡಿ: ಉಜಿರೆ ರಥಬೀದಿಯಲ್ಲಿ 8/3/2009 ರಂದು ಅಂದಾಜು 50,000/- ರೂ ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ 60/09, ಕಲಂ: 8(ಸಿ) ಜೊತೆಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿತ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆ ನಡೆಸಿ ಬಳಿಕ ಸೊಕೊ ತಂಡದಿಂದ ಧ್ವನಿ...
error: Content is protected !!