ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ
ಬೆಳ್ತಂಗಡಿ: ಫೆ.15 ರಂದು ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿಯನ್ನು ನ್ಯಾಯತರ್ಪು ಗ್ರಾಮದ ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ (58 ವರ್ಷ) ಎಂದು ಗುರುತಿಸಲಾಗಿದೆ. ಫೆ.14ರಂದು ಮಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದ ರೈಲು, ಮುರ...