24.6 C
ಪುತ್ತೂರು, ಬೆಳ್ತಂಗಡಿ
April 22, 2025

Category : ಅಪರಾಧ ಸುದ್ದಿ

ಅಪರಾಧ ಸುದ್ದಿ

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
ಶಿಬಾಜೆ: ಅಡಿಕೆ ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವ ಸಮಯ ತಂಡವೊಂದು ತನ್ನ ಸೊಸೆಗೆ ಹಲ್ಲೆ ಮಾಡಿ ಅಡಿಕೆ ಸಹಿತ ಕಾಂಕ್ರೀಟ್ ಬೇಲಿಯ ಕಂಬಗಳನ್ನು ಬೇಲಿಯನ್ನು ದರೋಡೆ ಮಾಡಿಕೊಂಡು ಹೋಗಿರುವುದಾಗಿ ಆರೋಪಿಸಿ, ಶಿಬಾಜೆ ಗ್ರಾಮದ ಎ.ಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣಂದಿಂದ ನೊಂದ ಮಹಿಳೆ ಡಿ. 24 ರಂದುನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಟಾ ಮರೀನಾ ಡಿಸೋಜಾ(32) ಮೃತ ಮಹಿಳೆಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿ...
ಅಪರಾಧ ಸುದ್ದಿ

ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಗಳು- ಮಹಿಳೆಗೆ ರೂ. 20. 29 ಲಕ್ಷಕ್ಕೂ ಮಿಕ್ಕಿ ವಂಚನೆ

Suddi Udaya
ಬೆಳ್ತಂಗಡಿ: ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಗಳು ಅದಕ್ಕಾಗಿ ಟಲಿಗ್ರಾಂ ಆಫ್ ನ್ನು ಡೌನ್‌ಲೋಡ್‌ ಮಾಡುವಂತೆ ತಿಳಿಸಿ ಲಿಂಕ್‌ ಇರುವ ಮೆಸೇಜ್‌ ಒಂದನ್ನು ಕಳುಹಿಸಿಕೊಟ್ಟಿದ್ದನ್ನು ಓಪನ್ ಮಾಡಿ , ವ್ಯವಹಾರ ಮಾಡಿ ರೂ.20.29...
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

Suddi Udaya
ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya
ಶಿಶಿಲ: ಇಲ್ಲಿಯ ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ಪತ್ನಿ, ಮಗಳಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.18 ರಂದು ತಡರಾತ್ರಿ ಶಿಶಿಲ ಗ್ರಾಮದ ಕೋಟೆಬಾಗಿಲು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya
ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ. ಬೆಳ್ತಂಗಡಿ ಬೆಳಾಲು ಗ್ರಾಮದ ಕಲ್ಲಾಪು ಎಂಬಲ್ಲಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಆರಂಬೋಡಿ :ಇಲ್ಲಿಯ ಪಾಣಿಮೇರುನಲ್ಲಿ ಡಿ.12 ರಂದು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ನಂಬ್ರ ಕೆ.ಎಲ್‌ 41-2992 ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.14 ರಂದು ಪ್ರಕರಣ ದಾಖಲಾಗಿದೆ. ಮಂಗಳೂರು ಭೂವಿಜ್ಞಾನಿ, ಗಣಿ ಮತ್ತು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕಳೆಂಜ ಗ್ರಾಮದ ಲಕ್ಷ್ಮಿ ನಾರಾಯಣ ಗೌಡ (39ವ) ಎಂಬವರಿಗೆ ಸಂಬಂಧಿತರಾದ ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಎಂಬುವವರು ಜಾಗದ ವಿಚಾರವಾಗಿ ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ...
ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿರುವಬಾಲಕ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನ.28 ರಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಕುಟುಂಬವನ್ನು ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಆರೋಪಿ...
error: Content is protected !!