ಬೆಳ್ತಂಗಡಿ: ತಾಲೂಕಿನ ಅಲ್ಲಲ್ಲಿ ಒಣ ಮೆಣಸು ಮಾರಾಟ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆ ಕುರುಬರ ಬೂದಿಹಾಳ ಗ್ರಾಮದ ಕೆ.ಟಿ.ಕೃಷ್ಣ ಶೆಟ್ಟಿ ಎಂಬವರ ಬೈಕ್ ಕಳ್ಳತನವಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನೇತ್ರಾವತಿಯ ಸ್ನಾನಘಟ್ಟದಲ್ಲಿ...
ಬೆಳ್ತಂಗಡಿ: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ 45ಸಾವಿರ ಮೌಲ್ಯದ 22.4 ಮಿಲಿ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ ಘಟನೆ ನ.27ರಂದು ರಾತ್ರಿ ನಡೆದಿದೆ....
ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ. ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ ಮನೆಯಲ್ಲಿ ಇರದಿದ್ದ ವೇಳೆ,...
ಬೆಳ್ತಂಗಡಿ : ಸಿ.ಎಂ ಸಿದ್ದರಾಮಯ್ಯರವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತಾನಾಡಿದ ಆಡಿಯೋ ವೈರಲ್ ಅಗಿದ್ದು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ.19 ರಂದು ಸಂಜೆ ದೂರು ನೀಡಿದ್ದಾರೆ....
ಬೆಳ್ತಂಗಡಿ: ಮಂಗಳೂರಿನ ಯೂಟ್ಯೂಬ್ ಚಾನಲ್ ನಲ್ಲಿ ಗಿರೀಶ್ ಮಟ್ಟಣ್ಣನವರ ಸಂದರ್ಶನ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರನ್ನು ನಿಂದಿಸಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ...
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ನ. 14ರಂದು ರಾತ್ರಿ 7. 30ರ ವೇಳೆಗೆ...
ಬೆಳ್ತಂಗಡಿ :ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನ.3ರಂದು ನಡೆದಿತ್ತು. ಪತಿಯ ಅನೈತಿಕ ಸಂಬಂಧ ವಿಚಾರದಲ್ಲಿ ಪತ್ನಿ ಜೊತೆ ಜಗಳವಾಡಿದ್ದು ಇದೆ ವಿಚಾರದಲ್ಲಿ...
ಮೃತ ಜಗದೀಶ್ ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಆರೋಪಿ ಕೃಷ್ಣಯ್ಯ...
ಹತ್ಯಡ್ಕ : ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿ, ಸಹಕರಿಸದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ,...