27.1 C
ಪುತ್ತೂರು, ಬೆಳ್ತಂಗಡಿ
September 27, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya
ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣವನ್ನು ವಾಪಾಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣ ಸಂಬಂಧ ಮಾ.17 ರಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ (ಮಾರ್ಚ್ 13) ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಪೊಲೀಸ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya
ಬೆಳ್ತಂಗಡಿ: ದಿನಾಂಕ 24.03.2022 ರಂದು ರಾತ್ರಿ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಾ.11 ರಂದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಉತ್ತರ ಪ್ರದೇಶದ ನಿವಾಸಿ ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ ಬಂದಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಹೀಂದ್ರಾ ಥಾರ್ ವಾಹನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ ಮೇಲೆ ಹತ್ತಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಮಾ.11ರಂದು ನಡೆದಿದೆ. ನೇರವಾಗಿ ಡಿವೈಡರ್ ಮೇಲೆ ಏರಿದ ಪರಿಣಾಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಯಾವುದೇ ಅನುಮತಿ ‌ಪಡೆಯದೆ ಅಕ್ರಮವಾಗಿ ಡಿಸೇಲ್ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ಮಾ.9 ರಂದು ಮದ್ಯ ರಾತ್ರಿ 1 ಗಂಟೆಗೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya
ಬೆಳ್ತಂಗಡಿ: ಜನರು ವಿದ್ಯಾವಂತರು , ಬುದ್ದಿವಂತರು ಆದಷ್ಟು ನಾಗರಿಕ ಸಮಾಜದಲ್ಲಿ ಅನಾಗರಿಕರಂತೆ ವರ್ತನೆ ಹೆಚ್ಚುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ನಾವೂರು ಗ್ರಾಮದ ಕೈಕಂಬ ಸೇತುವೆ. ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಶಾಲೆ ಆರಂಭಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಣ ಇಲಾಖೆಗೆ ಸಲ್ಲಿಸಿದೆ ಎಂಬ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕುವೆಟ್ಟು ಗ್ರಾಮದ ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya
ಕೊಕ್ಕಡ: ಕೊಕ್ಕಡ ಸಮೀಪದ ಜೋಡುಮಾರ್ಗ ಬಳಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಮಾ.6ರಂದು ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಕೊಕ್ಕಡ ಗ್ರಾಮದ ಮುಂಡೂರುಪಳಿಕೆಯ ಬದಿಜಾಲು ನಿವಾಸಿ ಶಾಂತಪ್ಪ ಗೌಡ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಪಶ್ಚಿಮ ಬಂಗಾಳದ ದಾಖಲೆಗಳಿಲ್ಲದ ಬೈಕ್ ಅನ್ನು ಖರೀದಿಸಿ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್...
error: Content is protected !!