24.6 C
ಪುತ್ತೂರು, ಬೆಳ್ತಂಗಡಿ
April 22, 2025

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣವನ್ನು ಬೆಳ್ತಂಗಡಿ ತಹಶೀಲ್ದಾರರು ಪತ್ತೆ ಹಚ್ಚಿದ್ದು, ಈ ಬಗ್ಗೆ ಭೂ ವಿಜ್ಞಾನ ಇಲಾಖೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya
ಮಡಂತ್ಯಾರು: ಅ.14 ರಂದು ರಾತ್ರಿ ಮಾಲಾಡಿ ಗ್ರಾಮದ, ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದಲ್ಲಿರುವ ಎಂ.ಆರ್‌ ರೀಕ್ರಿಯೇಷನ್‌ ಕ್ಲಬ್‌ ನ ಹಿಂಬಾಗದಲ್ಲಿ, ತಗಡು ಶೀಟ್‌ ಛಾವಣಿಯ ಶೆಡ್‌ ನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya
ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ಧರ್ಮಸ್ಥಳ ಪೊಲೀಸರಿಗೆ ಅ.6 ರಂದು ನೀಡಿರುವ...
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ

Suddi Udaya
ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ. ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯಾರು ಪಡ್ಪು ಮನೆಯ ಶೇಖರ್ ಗೌಡ(49ವ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬಂದಾರು : ಇಲ್ಲಿಯ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಸ್ಥಳಕ್ಕೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ದಾಳಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya
ಶಿಶಿಲ : ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಸೆ.5 ರಂದು ಬಂಧಿಸಿದ್ದಾರೆ. ಧರ್ನಪ್ಪ ಗೌಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಅಜಿತ್...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya
ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ರಿಕ್ಷಾ, ಕಾರುಗಳಿಗೆ ಲೋಕೋಪಯೋಗಿ ಇಲಾಖೆಯ ಚಾಲಕ ಉಮೇಶ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಮಾಲಾಡಿ: ತರಬೇತಿಯ ಮಕ್ಕಳನ್ನು ಎಕ್ಸಾಮ್ ಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಹಿಂದುರುಗುತ್ತಿದ್ದ ತನಗೆ ಹಲ್ಲೆ ನಡೆಸಿ, ಅವಾಚ್ಯಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದರೆಂದು ಆರೋಪಿಸಿ, ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್ ನಾಯ್ಕ (50ವ) ಎಂಬವರು...
error: Content is protected !!