ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು
ವೇಣೂರು : ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ವೇಣೂರು ವಲಯ ಅರಣ್ಯಧಿಕಾರಿ ನೇತೃತ್ವದ ತಂಡವು 125 ಕೆ.ಜಿ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರಕ್ತ ಚಂದನವನ್ನು ವಶಕ್ಕೆ ಪಡೆದುಕೊಂಡ ಘಟನೆ ವರದಿಯಾಗಿದೆ. ಆರೋಪಿತಗಳಾದ ಬಂಟ್ವಾಳ ಮಾವಿನಕಟ್ಟೆ...