ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿತ ರಕ್ಷಿತ್ ಶೆಟ್ಟಿ ಎಂಬಾತನು...
