ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Suddi Udaya

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ...

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಆ.13ರಂದು ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿದ್ಗಯಾರ್ಥಿ ಮಂಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಬೆಳಾಲು ಗ್ರಾಮದ ...

ಬಾಲಕಿ ಮೇಲೆ ಅತ್ಯಚಾರ ಪ್ರಕರಣ ಬೆಳ್ತಂಗಡಿ ಆರೋಪಿಗೆ ಕಠಿಣ ಶಿಕ್ಷೆ

Suddi Udaya

ಮಂಗಳೂರು; ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿಯ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ  ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ ...

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದಲ್ಲಿ ಆ.2 ರಂದು ನಡೆದಿದೆ. ಬೆಳ್ತಂಗಡಿ ಗುರುದೇವ ಕಾಲೇಜು ರಸ್ತೆಯಲ್ಲಿರುವ ಸೀಡ್ ಫಾರ್ಮ್ ...

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ :ಜು.27ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಸೀಟು ಕಾಡು ಎಂಬಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ...

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ...

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆ ಅಂಬ್ಯುಲೆನ್ಸ್ ಶೆಡ್‌ನಲ್ಲಿ ಮಲಗಿದ್ದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ...

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.ಕೊಕ್ಕಡ ಗಾಣಗಿರಿ ಸುಶೀಲ ...

ಜು.18ರಂದು ರಜೆ ಎಂದು ನಕಲಿ ರಜೆ ಆದೇಶ: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್-ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

Suddi Udaya

ಬೆಳ್ತಂಗಡಿ: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ...

error: Content is protected !!