November 11, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ತಾಲೂಕಿನ ವೈದ್ಯರುಗಳಿಂದ ಪ್ರತಿಭಟನೆ ಮತ್ತು ಖಂಡನೆ

Suddi Udaya
ಬೆಳ್ತಂಗಡಿ: ನಾವೂರು ಎಂಬಲ್ಲಿ ವೈದ್ಯಕೀಯ ವೃತ್ತಿಯೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದ ಡಾ. ಪ್ರದೀಪ್ ನಾವೂರು ಇವರ ಕ್ಲಿನಿಕ್ ಇರುವ ಕಟ್ಟಡಕ್ಕೆ ರಾತ್ರೆ ಹೊತ್ತಿನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕ್ಲಿನಿಕ್ ನ ವೈದ್ಯಕೀಯ ಉಪಕರಣಗಳು,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಯುವ ಉದ್ಯಮಿ ಸ್ವರೂಪ್ ಶೇಖರ್ ಖಂಡನೆ

Suddi Udaya
ನಾವೂರು: ಕಳೆದ 27 ವರ್ಷಗಳಿಂದ ಶೇಖರ್ ಪೂಜಾರಿ ಅವರ ಮಾಲಕತ್ವದ ಸ್ವಾತಿ ಬಿಲ್ಡಿಂಗ್‌ನಲ್ಲಿ ಡಾ. ಪ್ರದೀಪ್ ನಾವೂರು ಅವರು ಆರೋಗ್ಯ ಕ್ಲಿನಿಕ್ ನಡೆಸಿಕೊಂಡು ಬರುತ್ತಿದ್ದು, ಸರ್ವಧರ್ಮೀಯರಿಗೂ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವ ಅವರ ಕ್ಲಿನಿಕ್‌ಗೆ...
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅಲ್ಪಸಂಖ್ಯಾತರನ್ನು ಗುರಿಯಾಗಿಸಿ Form No. 7 ಆಕ್ಷೇಪಣೆ ಆರೋಪ: ಪೆರಾಡಿ ಗ್ರಾಮದ ಸಂತ್ರಸ್ತರಿಂದ ವೇಣೂರು ಠಾಣೆಗೆ ದೂರು

Suddi Udaya
ವೇಣೂರು: ಅಲ್ಪಸಂಖ್ಯಾತ ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು, ಸುಳ್ಳು ಹಾಗೂ ತಪ್ಪು ಮಾಹಿತಿಯ ಆಧಾರದ ಮೇಲೆ Form No. 7 ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲಾಗುತ್ತಿದೆ ಎಂದು ಆರೋಪಿಸಿ ಬೆಳ್ತಂಗಡಿ ತಾಲೂಕು ಪೆರಾಡಿ ಗ್ರಾಮದ ಸಂತ್ರಸ್ತರು SDPI...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

7 ಮಂದಿ ಮತದಾರರ ಹೆಸರಿನಲ್ಲಿ ಅನುಮತಿಯಿಲ್ಲದೆ ಫಾರಂ-7 ಅರ್ಜಿ ಸಲ್ಲಿಕೆ ಆರೋಪ; ಸಮಗ್ರ ತನಿಖೆಗೆ ಎಸ್.ಡಿ.ಪಿ.ಐ. ಆಗ್ರಹ

Suddi Udaya
ಬೆಳ್ತಂಗಡಿ : SIR ಪ್ರಕ್ರಿಯೆಯ ಸಂದರ್ಭದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಂಜಯನಗರ, ವಾರ್ಡ್ ಸಂಖ್ಯೆ–122ಕ್ಕೆ ಸಂಬಂಧಿಸಿದಂತೆ 7 ಮಂದಿ ಮತದಾರರ ಅನುಮತಿಯಿಲ್ಲದೆ ಅವರ ಹೆಸರಿನಲ್ಲಿ Form-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಉದ್ಯಮಿ ಅಶ್ವಥ್ ಹೆಗ್ಡೆ ವಿರುದ್ದ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Suddi Udaya
ಬೆಂಗಳೂರು: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್. ಸಂಖ್ಯೆ: 23/2020) ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಎನ್ವಿಗ್ರೀನ್...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವಿಡಿಯೋ ವೈರಲ್ ಪ್ರಕರಣ- ವಕೀಲನ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವಿಡಿಯೋ ವೈರಲ್ ಆಗಿರುವ ಬಗ್ಗೆ ವಿವಾಹಿತ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿಯ ವಕೀಲರೊಬ್ಬರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ...
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: 17 ವಾಹನಗಳು ವಶಕ್ಕೆ ; 27 ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ, ನಾಲ್ಕು ಹುಂಜ ಕೋಳಿಗಳು ಹಾಗೂ 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಕಿರಿಂಬಿ...
ಅಪರಾಧ ಸುದ್ದಿವರದಿ

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶ: ಅರಣ್ಯ ಇಲಾಖೆಯಿಂದ ದೂರರ್ಜಿ ದಾಖಲು

Suddi Udaya
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಸ್ಥಳೀಯರು ಅವರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದು, ಸದ್ರಿ ಯುವಕರು ಪೂರ್ವಾನುಮತಿ‌...
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳು ಸಾಗಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಗುಂಡೂರಿ ಗ್ರಾಮದ ಕಜೆ, ಸಜಂಕಬೆಟ್ಟು ಪಲ್ಗುಣಿ ನದಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವೇಣೂರು ಠಾಣೆ ಪಿಎಸ್‌ಐ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಲತೀಫ್ ಗೆ ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ: ಪೋಕ್ಸೋ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ರೂ.80,000 ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...
error: Content is protected !!