April 21, 2025

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ದೂರು ನೀಡಿದ್ದಾರೆ ಭರತ್ ಕುಮಾರ್ ಪೈಟಿಂಗ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya
ಬೆಳ್ತಂಗಡಿ: ರಾಷ್ಟ್ರದೆಲ್ಲಡೆ ಸುದ್ದಿಯಾಗಿದ್ದ ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ(17) ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹೊಸ ತಿರುವು 11 ವರ್ಷಗಳ ನಂತರ ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು ಪ್ರಕಟಗೊಂಡಿದ್ದು, ಆರೋಪಿ ಸಂತೋಷ್ ರಾವ್ ನಿರಪರಾಧಿಯೆಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯದ ವಿಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಎಂಬಾತನನ್ನು ಜೂ.15 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಹೆಚ್.ಸಿ ವೃಷಭ ಹಾಗೂ ಪಿ.ಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya
ಬೆಳ್ತಂಗಡಿ ತಾಲೂಕಿನ ಶಿಶಿಲ ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶ. ಇಲ್ಲಿರುವ ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದಾಳೆ, ಸಾವಿರಾರು ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದ್ದಾಳೆ.ಕಪಿಲಾ ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಕೇಸು ದಾಖಲಾಗಿದ್ದ ರಂಜಿತ್ ಹಾಗೂ ಉಮೇಶ್ ಅವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾದ ಘಟನೆ ನಡೆದಿದೆ. ದೇವಸ್ಥಾನದ ಸಮೀಪವಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya
ಬೆಳ್ತಂಗಡಿ :ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದರುನಲ್ಲಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಆನ್ ಬ್ಯಾಟರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ ಕಳ್ಳರು ಶಟರ್ ಒಡೆದು ಒಳಗೆ ಹೋಗಲು ಪ್ರಯತ್ನ ಮಾಡಿದ್ದಾರೆ. ಶೀತಲ್ ಜೈನ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya
ನಡ : ಇಲ್ಲಿಯ ದೇರ್ಲಕ್ಕಿ ಎಂಬಲ್ಲಿ ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡು ಹಲವರು ಗಾಯಗೊಂಡ ಘಟನೆ ಜೂ 4 ರಂದು ಸಂಭವಿಸಿದೆ. ಇಲ್ಲಿನ ನಿವಾಸಿಗಳಾಗಿರುವ ಓಬಯ್ಯ ಗೌಡ ಹಾಗೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ 633/21, ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 40/2021 ಕಲಂ. 269, 34, 5(1) ಐ ಪಿ. ಸಿ ಮತ್ತು E, D, O. ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ಮಾನಹಾನಿಕಾರಕ ಸುದ್ದಿಗಳನ್ನು ಹರಡಿ ತೇಜೋವಧೆ ಮಾಡುತ್ತಿರುವ ಶೇಖರ್ ಲಾಯಿಲ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಬ್ಲಾಕ್ ಸಮಿತಿ (ನಗರ) ಅಧ್ಯಕ್ಷ ಕೆ....
error: Content is protected !!