ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಠಾಣೆಗೆ ಆ.23ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು,...
