ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ
ವೇಣೂರು:ಮೋಟಾರು ಸೈಕಲ್ ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ತಡೆದು ನಿಲ್ಲಿಸಿ ವಿಚಾರಿಸಿದಾಗ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವ ಪ್ರಕರಣ ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ...