36.9 C
ಪುತ್ತೂರು, ಬೆಳ್ತಂಗಡಿ
April 10, 2025

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
ಪುದುವೆಟ್ಟು : ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ತನ್ನ ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಎ.10ರಂದು ನಡೆದಿರುವುದು ವರದಿಯಾಗಿದೆ. ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಷೋತ್ತಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya
ಬೆಳ್ತಂಗಡಿ: ಮಂಗಳೂರು ಮಾಂಡೋವಿ ಮೋಟಾರ್ಸ್ ನಲ್ಲಿ ಕಳೆದ 10 ವರ್ಷಗಳಿಂದ ಸೆಕ್ಯೂರಿಟಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಪ್ರಭಾಕರ ಆಚಾರ್ಯ (56ವ) ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಎ.11ರಂದು ನಿಧನರಾದರು. ಎಂದಿನಂತೆ ಬೆಳಿಗ್ಗೆ ಕರ್ತವ್ಯಕ್ಕೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya
ಪುಂಜಾಲಕಟ್ಟೆ : ದಾಖಲೆ ಇಲ್ಲದೆ ರೂ.10 ಲಕ್ಷ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya
ಉಜಿರೆ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್ ರವರು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya
ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು...
ಅಪರಾಧ ಸುದ್ದಿ

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಮೃತ್ಯು: ಆತ್ಮಹತ್ಯೆ ಮಾಡಿಕೊಂಡ ಶಂಕೆ : ಮುಂದುವರಿದ ಪೊಲೀಸರ ತನಿಖೆ

Suddi Udaya
ರಕ್ಷಿತಾ ಲಾವಣ್ಯ ಪಟ್ರಮೆ : ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ ( 22ವ)...
ಅಪರಾಧ ಸುದ್ದಿ

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya
ಪಟ್ರಮೆ : ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ದಾರುಣ ಘಟನೆ ಎ.6 ರಂದು ವರದಿಯಾಗಿದೆ.ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿ

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
ಲಾಯಿಲ: ಇಲ್ಲಿಯ ಹೊಸಕುಮೇರು ನಿವಾಸಿ ರಾಮದಾಸ್ ರವರ ಪುತ್ರಿ ಶ್ರೀಮತಿ ಯಶಸ್ವಿನಿ ರವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.5 ರಂದು ನಡೆದಿದೆ. ಯಶಸ್ವಿನಿ ಅವರನ್ನು ಮೂರು ವರ್ಷಗಳ ಹಿಂದೆ ಮಂಗಳೂರಿನ ಯುವಕನಿಗೆ ಮದುವೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya
ಬೆಳ್ತಂಗಡಿ : ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿಗೆ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.4 ರಂದು ವರದಿಯಾಗಿದೆ. ಲಾಯಿಲಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya
ಉಜಿರೆ: ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಉಜಿರೆ ಹತ್ತಿರ ಎ. 4 ಸಂಜೆ ಚಾರ್ಮಾಡಿ ಕಕ್ಕಿಂಜೆಯ ಮಹಮ್ಮದ್ ಜಾಹೀರ್ ಹಾಗೂ ಅವರಿಗೆ ಪರಿಚಯದವ ರಾದ ನಿತೇಶ್, ಸಚಿನ್, ದಿನೇಶ್ ಅವಿನಾಶ್ ರವರುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ...
error: Content is protected !!