38.9 C
ಪುತ್ತೂರು, ಬೆಳ್ತಂಗಡಿ
April 4, 2025

Category : ಅಪರಾಧ ಸುದ್ದಿ

ಅಪರಾಧ ಸುದ್ದಿ

ಪಡಂಗಡಿ ಪುತ್ಯೆಯಲ್ಲಿವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ,ಕಾಲುಗ ಳನ್ನು ಕಟ್ಟಿ , ಮೊಬೈಲ್ ನ್ನು ಕಿತ್ತು ಕೊಂಡು, ಪಿನ್ ನಂಬರ್ ಪಡೆದು ರೂ. 82 ಸಾವಿರ ಖಾತೆಯಿಂದ ವಗಾ೯ಯಿಸಿ ವಂಚನೆ

Suddi Udaya
ಪಡಂಗಡಿ : ಇಲ್ಲಿನ ಜಾನೆಬೈಲು ಪುತ್ಯೆಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಇಬ್ಬರುಹಲ್ಲೆ ನಡೆಸಿ,ಕಾಲುಗಳನ್ನು ಲುಂಗಿಯಿಂದ ಕಟ್ಟಿ , ಮೊಬೈಲ್ ನ್ನು ಕಿತ್ತು ಕೊಂಡು, ಪಿನ್ ನಂಬರ್ ಪಡೆದು ರೂ. 82 ಸಾವಿರ ಖಾತೆಯಿಂದ ವಗಾ೯ಯಿಸಿ, ಅಂಗಳದಲ್ಲಿ ನಿಲ್ಲಿಸಿದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನುಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣಮಾ. 31...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya
ಬೆಳ್ತಂಗಡಿ: ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ಕೋಟಿಯ್ಯಪ್ಪ ಎಂಬಾತ ತನ್ನ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸುತ್ತಿರುವ ಮಾಹಿತಿ ಪಡೆದ ಅಬಕಾರಿ ಇಲಾಖೆ ದಾಳಿ ನಡೆಸಿ 5 ಲೀ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.ವಿಕಲ ಚೇತನರಾಗಿರುವ ಇವರು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ಶಿಬಾಜೆ ಪರಿಸರದಲ್ಲಿ...
ಅಪರಾಧ ಸುದ್ದಿ

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

Suddi Udaya
ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ...
ಅಪರಾಧ ಸುದ್ದಿ

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

Suddi Udaya
ಬೆಳ್ತಂಗಡಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರಗೊಂಡಬೈಕ್ ಸವಾರ ಬೆಳ್ತಂಗಡಿ ಖಾಸಗಿಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ(27ವ) ಸಾವನ್ನಪ್ಪಿದ್ದಾರೆ.ಸಹ ಸವಾರ ಖಾಸಗಿಸವೆ೯ಯರ್ ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡು...
ಅಪರಾಧ ಸುದ್ದಿ

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya
ಧರ್ಮಸ್ಥಳ : ಇಲ್ಲಿಯ ಧರ್ಮಸ್ಥಳ ಮುಂಡ್ರುಪಾಡಿ ರಸ್ತೆಯಲ್ಲಿ ಧರ್ಮಸ್ಥಳ ಚರ್ಚ್ ಎದುರು ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮಾ.೨೯ರಂದು...
ಅಪರಾಧ ಸುದ್ದಿ

ಅಕ್ರಮ ಗಾಂಜಾ ಮಾರಾಟ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರ ಬಂಧನ

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರನ್ನು ಪುತ್ತೂರು ಟೌನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಾ. 17 ರಂದು ವರದಿಯಾಗಿದೆ. ಇಳಂತಿಲ ಗ್ರಾಮದ ನೇಜಿಕಾರು-ಅಂಬೋಟ್ಟು ಮನೆಯಶಾಫಿ (...
ಅಪರಾಧ ಸುದ್ದಿ

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಡಿಡುಪೆ-ಕಜಕ್ಕೆ ಹೋಗುವ ಡಾಮರು ಮಾರ್ಗದ ಎಡಬದಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸತೀಶ್ ಗೌಡ ಬಲಾಯಿದಡ್ಡು, ಮಲವಂತಿಗೆ ಇವರು ಅಕ್ರಮವಾಗಿ ಒಟ್ಟು. 4 ಲೀಟರ್ ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿದ...
ಅಪರಾಧ ಸುದ್ದಿ

ಕಡಿರುದ್ಯಾವರ ಎಮಾ೯ಲ್ ಪಲ್ಕೆಯಲ್ಲಿ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೆಳಗಾವಿ ನಿವಾಸಿ ಪ್ರವೀಣ್ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸರ ಮನವಿ

Suddi Udaya
ಕಡಿರುದ್ಯಾವರ: ಇಲ್ಲಿಯ ಎಮಾ೯ಲ್ ಪಲ್ಕೆಯಲ್ಲಿ ಬಾವಿಗೆ ಬಿದ್ದ ಕೊಡಪಾನ ತೆಗೆಯುತ್ತಿದ್ದ ವೇಳೆ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದ ಬೆಳಗಾವಿ ನಿವಾಸಿ ಎನ್ನಲಾದ ಪ್ರವೀಣ್ ( 35 ವರ್ಷ) ಎಂಬವರವಾರಿಸುದಾರರ ಪತ್ತೆಗಾಗಿ ಪೊಲೀಸರು ಸಾರ್ವಜನಿಕರಲ್ಲಿ...
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ