ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು
ಕಕ್ಕಿಂಜೆ: ಚಿಬಿದ್ರೆಯ ಜೆ.ಕೆ ಎಲೆಕ್ಟ್ರಿಕಲ್ಸ್ ಮತ್ತು ವೈಂಡಸ್‌೯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿಯೊಳಗಿದ್ದ ಕಾಫರ್ ವೇರ್(ಸ್ಕ್ರಾಪ್) ಹಾಗೂ ಬೋರ್‌ವೆಲ್ ಸಬ್ ಮಸಿ೯ಬಲ್ ಮತ್ತು ಮಸಿ೯ಬಲ್ ಮೋಟಾರ್ ಸೇರಿದಂತೆ ಸುಮಾಋು 94 ಸಾವಿರ ಮೌಲ್ಯದ ಸೊತ್ತುಗಳನ್ನು...