ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು
ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ...
