April 2, 2025

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವೈನ್ಸ್ ಶಾಪ್ ಕಳ್ಳತನ ಪ್ರಕರಣದ ಆರೋಪಿಗಳಿಬ್ಬರು ಉಡುಪಿ ಜಿಲ್ಲೆಯ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ಉಡುಪಿಯ ಹಿರಿಯಡ್ಕ ಜೈಲಿನಲ್ಲಿದ್ದು. ಬೆಳ್ತಂಗಡಿ ಪೊಲೀಸರು ಕಳ್ಳತನ ಪ್ರಕರಣದ ತನಿಖೆಗಾಗಿ ಪ್ರಮುಖ ಆರೋಪಿ‌ಯಾದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya
ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ. ಜಯಪುರ ಸಮೀಪದ ಕಿತ್ತಲೆಗಂಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
ವೇಣೂರು ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮದ್ ಇಕ್ಬಾಲ್ (27) ಎಂಬಾತನನ್ನು ಜ.9ರಂದು ವೇಣೂರು ಠಾಣಾ ಪೋಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿ ಮಹಾಮದ್ ಇಕ್ಬಾಲ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದ ಕೊಕ್ಕಡ ಪೇಟೆಯಲ್ಲಿರುವ ಇಸುಬು ಎಂಬವರ ಬಾಳೆಹಣ್ಣು ಮತ್ತು ಅಡಕೆ ಅಂಗಡಿಯ ಕ್ಯಾಶ್ ನಿಂದ ಅಪರಿಚಿತ ವ್ಯಕ್ತಿ ೨೦೨೪ರ ನ.೧೫ರಂದು 450 ಬಾಳೆಹಣ್ಣು ಖರೀದಿಸುವ ನೆಪದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಮಾನ್ಯ ಬೆಳ್ತಂಗಡಿ ನ್ಯಾಯಲಯಕ್ಕೆ ಸಿಸಿ ನಂ 524//2024 ಪ್ರಕರಣದಲ್ಲಿ ವಾರಂಟು ಆಸಾಮಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ನಿವಾಸಿ ದಿಲೀಪ್ ಪೂಜಾರಿ(28) ಎಂಬತನನ್ನು ಡಿ.30 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ...
ಅಪರಾಧ ಸುದ್ದಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya
ಬಂದಾರು : ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ಡಿ.29ರಂದು ರಾತ್ರಿ ಒಂಟಿ ಸಲಗದ ದಾಳಿ. ಅಲ್ಲಿನ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ.27ರಂದು ಪತ್ತೆಯಾಗಿದ್ದು, ವಾರೀಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರು ಮನವಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ...
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

Suddi Udaya
ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya
ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ. ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ...
error: Content is protected !!