22.7 C
ಪುತ್ತೂರು, ಬೆಳ್ತಂಗಡಿ
September 28, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya
ಧರ್ಮಸ್ಥಳ: ನೇತ್ರಾವತಿ ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಸಂಜೆ 4:30 ಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ, ಐಪಿಎಸ್ ಅನುಚೇತ್, ಎಸ್ಪಿ ಸಿ.ಎ.ಸೈಮನ್ ಭೇಟಿ ನೀಡಿದ್ದಾರೆ‌.ಗುರುತಿಸಿದ ನಾಲ್ಕನೇ ಜಾಗಕ್ಕೆ ಭೇಟಿ...
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. 13 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. 12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿಯೊಂದಿಗೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ 13 ಮೃತದೇಹಗಳನ್ನು ಹೂತು ಹಾಕಿದ ಜಾಗಗಳನ್ನು ಸಾಕ್ಷಿದಾರ...
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ. ನಿನ್ನೆ (ಜು.26ರಂದು)...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್.ಐ.ಟಿ. ತಂಡದ ಅಧಿಕಾರಿ ಜಿತೇಂದ್ರ ದಯಾಮ ರವರು ಧರ್ಮಸ್ಥಳ ಠಾಣೆಗೆ ಕೇಸ್ ಫೈಲ್ ಪಡೆಯಲು ಜು.25ರಂದು ರಾತ್ರಿ ಆಗಮಿಸಿದರು. ಮಂಗಳೂರಿನಲ್ಲಿ ಎಸ್.ಐ.ಟಿ.ತಂಡದಲ್ಲಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya
ಬೆಳ್ತಂಗಡಿ: ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ....
ಅಪರಾಧ ಸುದ್ದಿಚಿತ್ರ ವರದಿವರದಿ

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya
ಬೆಳ್ತಂಗಡಿ: ದಕ್ಷಿಣ ಭಾರತದ ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್.ಪಿ.ಆರ್ (57) ಕೇರಳ ಜೈಲಿನಿಂದ ಜುಲೈ 22 ರಂದು ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ...
ಅಪರಾಧ ಸುದ್ದಿತಾಲೂಕು ಸುದ್ದಿ

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya
ನೆಲ್ಯಾಡಿ: ಪೆರಿಯಶಾಂತಿ-ಕುದ್ರಾಯವರೆಗಿನ ಮೀಸಲು ಅರಣ್ಯದ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಇರುವ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಉಪ್ಪಿನಂಗಡಿ ವಲಯ ಪ್ರೊಫೆಷನಲ್ ಅರಣ್ಯಾಧಿಕಾರಿ ಹಸ್ತ ಶೆಟ್ಟಿ ಮತ್ತು ವಲಯ ಅರಣ್ಯಾಧಿಕಾರಿ ರಾಘವೇಂದ್ರ ಖಡಕ್ ಸೂಚನೆ ನೀಡಿದ್ದಾರೆ. ಪ್ರಜಾಪ್ರತಿನಿಧಿಗಳು ಹಾಗೂ...
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡ(SIT) ಕ್ಕೆ ವರ್ಗಾಯಿಸಿ...
error: Content is protected !!