ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು
ಬೆಳ್ತಂಗಡಿ : ಹೋರಿಯನ್ನು ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್ ಹಗ್ಗ ಕಟ್ಟಿ ಎಳೆದುಕೊಂಡು ಬರುತ್ತಿದ್ದ ಇಬ್ಬರು ಹಾಗೂ ಹೋರಿಯನ್ನು ಕೊಟ್ಟ ಒಬ್ಬ ಸೇರಿ ಮೂವರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ...
