ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ ಬಂಧನ
ಬೆಳ್ತಂಗಡಿ: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ 45ಸಾವಿರ ಮೌಲ್ಯದ 22.4 ಮಿಲಿ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ ಘಟನೆ ನ.27ರಂದು ರಾತ್ರಿ ನಡೆದಿದೆ....
