30.6 C
ಪುತ್ತೂರು, ಬೆಳ್ತಂಗಡಿ
September 28, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya
ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ. ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನಗೊಳಿಸಿದ್ದಾರೆಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ರಾಜು ಶೆಟ್ಟಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
ಅಪರಾಧ ಸುದ್ದಿ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

Suddi Udaya
ಬೆಳ್ತಂಗಡಿ : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಪೊಲೀಸರೇ ಎದುರೇ ಯುವಕ ಮುತ್ತಿಟ್ಟ ಘಟನೆ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಇಂದು ನಡೆದಿದೆ. ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya
ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಮಹಿಳೆಯೊಬ್ಬರನ್ನು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಎಂದು ಮಹಿಳೆ ನೀಡಿದ ದೂರಿನ ಆರೋಪದಲ್ಲಿ ಗುರುವಾಯನಕೆರೆ ನಿವಾಸಿ, ಕೂಳೂರಿನಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋ ಸಾಗಾಟ ನಡೆಸಲು ಹೊರಟ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ಜಾನುವಾರು ಸಾಗಾಟದ ವಾಹನವನ್ನು ತಡೆಹಿಡಿಯಲಾಗಿದೆ.ಹಿಂಸಾತ್ಮಕವಾಗಿ ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಮದ್ದಡ್ಕ 5 ಸೆನ್ಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಫೀಕ್ ಎಂಬಾತನನ್ನು ದಸ್ತಗೀರ್ ಮಾಡಿ 90 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಮಾ.17 ರಂದು ನಡೆದಿದೆ. ಮಂಗಳೂರು ವಿಭಾಗ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ. ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya
ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ. ಫೆ.22ರಂದು ರಾತ್ರಿ ದೇವಸ್ಥಾನದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23ರಂದು ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿ ಮಗ ಪವನ್...
error: Content is protected !!